ರಿಯಾದ್: ಪವಿತ್ರ ರಮಝಾನ್ ತಿಂಗಳು ಮಸೀದಿಗಳಲ್ಲಿ ರಾತ್ರಿಯ ಇಶಾ ಆಝಾನ್ ಅನ್ನು ಯಥಾ ಸಮಯದಲ್ಲಿ ಕರೆಯಬೇಕೆಂದು ಸೌದಿ ಧಾರ್ಮಿಕ ವ್ಯವಹಾರಗಳ ಸಚಿವ ಡಾ.ಅಬ್ದುಲ್ ಲತೀಫ್ ಅಲ್-ಶೈಖ್ ಸೂಚಿಸಿದ್ದಾರೆ. ವಿವಿಧ ಪ್ರಾಂತ್ಯಗಳಲ್ಲಿನ ಸಚಿವಾಲಯದ ಶಾಖಾ ಕಚೇರಿಗಳ ಮೂಲಕ ದೇಶಾದ್ಯಂತದ ಮಸೀದಿಗಳಿಗೆ ಕಳುಹಿಸಿದ ಸುತ್ತೋಲೆಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.
ಇಶಾ ಆಝಾನ್ ಅನ್ನು ಪವಿತ್ರ ರಮಝಾನ್ ತಿಂಗಳಲ್ಲಿ ಸಾಮಾನ್ಯ ಸಮಯಕ್ಕಿಂತ 30 ನಿಮಿಷ ತಡವಾಗಿ ಕರೆಯಲಾಗುತ್ತದೆ. ಕೊರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಮಸೀದಿಗಳನ್ನು ಮುಚ್ಚಿದ್ದರಿಂದ ಮನೆಯಲ್ಲಿಯೇ ನಮಾಝ್ ನಿರ್ವಹಿಸಬೇಕು ಎಂದು ಹಿಂದೆ ನೀಡಿದ ಸುತ್ತೋಲೆಗೆ ಪೂರಕವಾಗಿ ಹೊಸ ಪ್ರಸ್ತಾಪ ಬಂದಿದೆ.
ಉಪವಾಸವನ್ನು ತೊರೆದ ನಂತರ, ಇಶಾ ನಮಾಝ್ ಮತ್ತು ತಾರವೀಹ್ ನಮಾಝ್ ಸಮಾಧಾನದೊಂದಿಗೆ ನಿರ್ವಹಿಸಲು ಜನರು ಮಸೀದಿಗೆ ಬರಲು ಅನುಕೂಲವಾಗುವಂತೆ ಇಶಾ ಆಝಾನ್ಗೆ 30 ನಿಮಿಷಗಳಷ್ಟು ವಿಳಂಬಗೊಳಿಸಲಾಗುತ್ತಿದ್ದವು.















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ