janadhvani

Kannada Online News Paper

ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಝೋನ್ ನಿಂದ “ಲೈಟ್ ಆಫ್ ಖುರ್ಆನ್ “

ಮಂಗಳೂರು: ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಝೋನ್ ವತಿಯಿಂದ ಲೈಟ್ ಆಫ್ ಖುರ್ಆನ್ ಉಪನ್ಯಾಸವು ಮೇ 1 ,ಮೇ 8, ಮೇ 15 , ಮೇ 22 ದಿನಾಂಕಗಳ ಪ್ರತೀ ಶುಕ್ರವಾರ ಮಧ್ಯಾಹ್ನ 2:00 ಗಂಟೆಗೆ ನಡೆಯಲಿರುವುದು.

ಬಹಮಾನ್ಯರಾದ ಮೌಲಾನಾ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಉಸ್ತಾದರು ಲೈಟ್ ಆಫ್ ಖುರ್ಆನ್ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲಿದ್ದಾರೆ.

ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಝೋನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಅಧ್ಯಕ್ಷತೆ ವಹಿಸಲಿದ್ದಾರೆ .

ರಂಝಾನ್ ತಿಂಗಳ ಪ್ರತೀ ಶುಕ್ರವಾರ ಮಧ್ಯಾಹ್ನ 2:00 ಗಂಟೆಗೆ ಪ್ರಸಾರವಾಗಲಿದೆ ಎಂದು ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಝೋನ್ ಪ್ರಧಾನ ಕಾರ್ಯದರ್ಶಿ ಹೈದರಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com