ವಿಟ್ಲ: ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ವತಿಯಿಂದ “ಲೈಟ್ ಆಫ್ ಖುರ್’ಆನ್’ ಎಂಬ ಧ್ಯೇಯದೊಂದಿಗೆ ಮೇ ತಿಂಗಳ 03, 10, 17 ರಂದು ರಮಳಾನ್ ಉಪನ್ಯಾಸ ಕಾರ್ಯಕ್ರಮ ” ಖುಲೂದ್-20″ ಆನ್‌ಲೈನ್ ಮೂಲಕ ನಡೆಯಲಿದೆ.

ರಮಳಾನ್ ತಿಂಗಳ ರವಿವಾರ ದಂದು ಬೆಳಗ್ಗೆ 11:00 ಗಂಟೆಗೆ ಕಾರ್ಯಕ್ರಮ ಪ್ರಸಾರವಾಗಲಿದ್ದು, ವಿಟ್ಲ ಡಿವಿಷನ್ ಅಧ್ಯಕ್ಷರಾದ ‘ಅಬೂಬಕ್ಕರ್ ಹಿಮಮಿ ಸಖಾಫಿ ವಿಟ್ಲ’ ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ,
ಮೇ 03 ರಂದು ‘ರಮಳಾನಿನ ರಹ್ಮತ್-ಕುರ್’ಆನಿನ ಬರಕತ್’ ಎಂಬ ವಿಷಯದಲ್ಲಿ ‘ಹುಸೈನ್ ಸಖಾಫಿ ಅಲ್ ಹಿಕಮಿ ತೀರ್ಥಹಳ್ಳಿ’ ತರಗತಿ ನಡೆಸಲಿದ್ದು,
ಮೇ 10 ರಂದು ‘ಆಧ್ಯಾತ್ಮಿಕ ವಿಜಯದ ಸಂಕೇತ- ಬದ್ರ್ ರಣಾಂಗಣ’ ಎಂಬ ವಿಷಯದಲ್ಲಿ ‘ಕೆ.ಎಂ.ಅಶ್ರಫ್ ಸಖಾಫಿ ಕನ್ಯಾನ’ ತರಗತಿ ನಡೆಸುವರು.
ಮೇ 17 ರಂದು ‘ನಿರೀಕ್ಷಿತ ರಾತ್ರಿ-ಲೈಲತುಲ್ ಖದ್ರ್’ ಎಂಬ ವಿಷಯದಲ್ಲಿ ‘ಹಾಫಿಳ್ ಅಹ್ಮದ್ ಶರೀಫ್ ಸಖಾಫಿ ಅಲ್ ಕಾಮಿಲಿ’ ತರಗತಿ ನಡೆಸಲಿದ್ದಾರೆ ಎಂದು ಡಿವಿಷನ್ ಮೀಡಿಯಾ ಕಾರ್ಯದರ್ಶಿ ಜಹಾಝ್ ಅಳಿಕೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್‌ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್‌ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ