ದಮ್ಮಾಮ್: ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದ ಅಲ್-ಅತಿರ್ ಪ್ರದೇಶದಲ್ಲಿ 24 ಗಂಟೆಗಳ ಕರ್ಫ್ಯೂ ಸಡಿಲಿಸಲಾಗಿದೆ.ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಸಾರ್ವಜನಿಕರಿಗೆ ಮನೆಯಿಂದ ಹೊರಡಲು ಅನುಮತಿಸಲಾಗಿದೆ.ಈ ಪ್ರದೇಶದಲ್ಲಿ ಈಗಾಗಲೇ ಘೋಷಿಸಿರುವ ಆರೋಗ್ಯ ಸಚಿವಾಲಯದ ತಪಾಸಣೆ ಕಾರ್ಯ ಮುಂದುವರಿಯಲಿದೆ.
ಏತನ್ಮಧ್ಯೆ, ದಮ್ಮಾನ್ ಎರಡನೇ ಕೈಗಾರಿಕಾ ನಗರವನ್ನು(ಇಂಡಸ್ಟೇರಿಯಲ್ ಸಿಟಿ-2) ಅನ್ನು ಕೋವಿಡ್ ಪರಿಶೀಲನೆಗಾಗಿ ಪ್ರತ್ಯೇಕಿಸಲಾಗಿದೆ. ಈ ಪ್ರದೇಶದಲ್ಲಿನ ಯಾರೂ ನಗರ ಬಿಟ್ಟು ಹೋಗಬಾರದು ಮತ್ತು ಹೊರಗಿನಿಂದ ಪ್ರವೇಶಿಸಬಾರದು. ಇಲ್ಲಿ ಕೋವಿಡ್-19 ಪ್ರಕರಣ ಪತ್ತೆಯಾದ ಹೆನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಪ್ರದೇಶದ ಕಾರ್ಖಾನೆಗಳು ಮೂರನೇ ಒಂದು ಭಾಗದಷ್ಟು ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸಸಬಹುದು. ಎಂಜಿನಿಯರ್ಗಳು, ವ್ಯವಸ್ಥಾಪಕರು ಮತ್ತು ನೌಕರರಿಗೆ ಪ್ರವೇಶಿಸಲು ಅನುಮತಿಯಿದೆ,ಆದರೆ ಈ ಪ್ರದೇಶದಿಂದ ಹೊರಡಬಾರದು. ತಪಾಸಣೆಗೆ ಒಳಪಟ್ಟ ಸರಕು ಸಾಗಣೆ ವಾಹನಗಳಿಗೆ ಮಾತ್ರ ಪ್ರದೇಶದ ಒಳಗೆ ಮತ್ತು ಹೊರಗೆ ಪ್ರವೇಶಿಸಲು ಅವಕಾಶವಿರುತ್ತದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ