ಅಬುಧಾಬಿ: ಕೋವಿಡ್ ಪ್ರತಿರೋಧ ಹೋರಾಟದಲ್ಲಿ ಭಾರತಕ್ಕೆ ಯುಎಇ ನೆರವು ನೀಡಲಿದ್ದು, ರಕ್ಷಣಾ ಉದ್ದೇಶಗಳಿಗಾಗಿ ಬಳಸುವ ಏಳು ಮೆಟ್ರಿಕ್ ಟನ್ ವೈದ್ಯಕೀಯ ಸಲಕರಣೆಗಳನ್ನು ಯುಎಇಯು ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ರವಾನಿಸಿದೆ.
ಇದು 7000 ಆರೋಗ್ಯ ಕಾರ್ಯಕರ್ತರು ಬಳಸಬಹುದಾದ ಅತ್ಯಗತ್ಯ ವಸ್ತುಗಳಾಗಿವೆ. ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ಸಂಬಂಧವನ್ನು ಬಲಪಡಿಸುವ ದೃಷ್ಟಿಯಿಂದ ಈ ನಡೆ ಎಂದು ಯುಎಇಯ ರಾಯಭಾರಿ ಡಾ. ಅಹ್ಮದ್ ಅಬ್ದುಲ್ರಹ್ಮಾನ್ ಅಲ್ಬನ್ನಾ ಹೇಳಿದ್ದಾರೆ.
ಈ ವರೆಗೆ 34 ರಾಷ್ಟ್ರಗಳಿಗಾಗಿ ಸುಮಾರು 348ಕ್ಕೂ ಅಧಿಕ ಮೆಟ್ರಿಕ್ ಟನ್ ಸಾಮಗ್ರಿಗಳನ್ನು ಯುಎಇ ರವಾನಿಸಿರುವುದಾಗಿ ಅವರು ಹೇಳಿದರು.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ