ನವದೆಹಲಿ:- ಲಾಕ್ ಡೌನ್ ಮುಗಿದ ನಂತರ ಶಾಲೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಮಾರ್ಗದರ್ಶಿ ಸೂತ್ರಗಳನ್ನು ಸಿದ್ಧಪಡಿಸುತ್ತಿದೆ.
ಮಾನವ ಸಂಪನ್ಮೂಲ ಸಚಿವಾಲಯದ ವತಿಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದ್ದು, ಶಾಲೆಗಳಲ್ಲಿ ಸಮ -ಬೆಸ ಯೋಜನೆ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ. ಶಾಲೆಗಳಲ್ಲಿ ಶೇ.50ರಷ್ಟು ವಿದ್ಯಾರ್ಥಿಗಳಿರುವಂತೆ ಗೈಡ್ಲೈನ್ಸ್ ರೂಪಿಸಲಾಗುತ್ತಿದೆ.
ಇದರೊಂದಿಗೆ 12 ವಾಹಿನಿಗಳನ್ನು ಪ್ರಾರಂಭ ಮಾಡಲು ಪ್ರಸ್ತಾಪಿಸಲಾಗಿದೆ.ವಿದ್ಯಾರ್ಥಿಗಳ ಕಲಿಕೆಗೆ ಅನುವಾಗುವಂತೆ 1 ನೇ ತರಗತಿಯಿಂದ ಪಿಯುಸಿ ವರೆಗೆ 12 ಪ್ರತ್ಯೇಕ ವಾಹಿನಿಗಳನ್ನು ಪ್ರಾರಂಭಿಸಲಾಗುವುದು.
ಶಾಲೆಗಳಲ್ಲಿ ಸಮ -ಬೆಸ ಯೋಜನೆ ಜಾರಿಗೆ ತರುವುದರಿಂದ ಮಕ್ಕಳು ಅಂತರ ಕಾಯ್ದುಕೊಳ್ಳಲು, ಸುರಕ್ಷತೆ ಅನುಸರಿಸಲು ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ