janadhvani

Kannada Online News Paper

ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್- ತರ್ತೀಲ್-2020 ಆನ್ ಲೈನ್ ಸ್ಪರ್ಧೆ

ಉಳ್ಳಾಲ:ಎಸ್ಸೆಸ್ಸೆಫ್ ರಾಜ್ಯ ಸಮಿತಿಯು ಹಮ್ಮಿಕೊಂಡಂತಹಾ ಕ್ಯಾಂಪಸ್ ವಿದ್ಯಾರ್ಥಿಗಳಿಗೆ ಖುರಾನ್ ತರ್ತೀಲ್ ಸ್ಪರ್ಧೆಯು ಡಿವಿಶನ್ ಮಟ್ಟದಲ್ಲಿ ಮೇ 11,12 ದಿನಾಂಕಗಳಲ್ಲಿ ಜೂನಿಯರ್ ಹಾಗೂ ಸೀನಿಯರ್ ವಿಭಾಗಗಳಲ್ಲಿ ನಡೆಯಲಿದೆ ಎಂದು ಡಿವಿಶನ್ ಕ್ಯಾಂಪಸ್ ಹಾಗೂ ವಿಸ್ಡಂ ಕಾರ್ಯದರ್ಶಿ ಮೊಹಮ್ಮದ್ ಆಶಿಕ್ ರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.