ಅನಿವಾಸಿ ಕನ್ನಡಿಗರಿಗೆ ಆವೇಶ ಸಂಘಟನೆ ಅದೇ KCF(ಕರ್ನಾಟಕ ಕಲ್ಚರಲ್ ಫೆಡರೇಶನ್).
ಸೌದಿ ಅರೇಬಿಯಾ ಸಮಿತಿಯ ಅಧೀನದಲ್ಲಿರುವ ದಮ್ಮಾಮ್ ಝೋನಲ್ ವ್ಯಾಪ್ತಿಯ ಅಡಿಯಲ್ಲಿ ಕಾರ್ಯಚರಿಸುತ್ತಿರುವ KCF ಸಿಟಿ ಸೆಕ್ಟರ್ ಜುಬೈಲ್ ಹಲವಾರು ಸಾಂತ್ವನ ಚಟುವಟಿಕೆಗಳನ್ನು ನಡೆಸಿ
ಜನಮೆಚ್ಚುಗೆ ಗಳಿಸಿದೆ.

ಈಗಾಗಲೇ ಕಷ್ಟದಲ್ಲಿ ಸಿಲುಕಿರುವ ಹಲವಾರು ಕನ್ನಡಿಗರಿಗೆ ಆಹಾರ ಸಾಮಗ್ರಿಗಳು, ಕುಡಿಯುವ ನೀರಿನ ವ್ಯವಸ್ಥೆ ನೀಡುತ್ತಾ ಬಂದಿದೆ.
ಹಾಸನ ಮೂಲದ ಓರ್ವ ಹಿಂದೂ ಸಹೋದರೊಬ್ಬರರು ಕರೆ ಮಾಡಿ ತನಗೆ ಕೆಲಸವಿಲ್ಲದೆ ಕೆಲವು ತಿಂಗಳಾಯಿತೆಂದು,ಆಹಾರಕ್ಕಾಗಿ ಏನಾದರೂ ನೀಡಬೇಕು ಎಂಬ ಅಪೇಕ್ಷೆಯ ಹಿನ್ನಲೆಯಲ್ಲಿ ಅವರಿಗೆ ಇಂದು ಕಿಟ್ ವಿತರಿಸಲಾಯಿತು. ಸಂಘಟನೆಗೆ ಬಹಳ ಖುಷಿಯಿಂದ ಹಾರೈಸಿದರು.
ಈ ಸಂದರ್ಭದಲ್ಲಿ ಸೆಕ್ಟರ್ ಸಾಂತ್ವನ ವಿಭಾಗದ ನಾಯಕರಾದ ನೌಫಲ್ ಮುಲ್ಕಿ, ಸಫ್ವಾನ್ ಮುಕ್ಕ ರವರು ಸಹಕರಿಸಿದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು