ಪುತ್ತೂರು: ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿಯ ಅಧೀನದಲ್ಲಿ ವಲಯ ಸಮಿತಿಗಳ ಸಹಕಾರದೊಂದಿಗೆ ಸುಮಾರು ನೂರ ಏಳು ಧರ್ಮಗುರುಗಳಿಗೆ ವಲಯ ನಾಯಕರ ಮುಖಾಂತರ ಗೌರವಧನ ವಿತರಿಸಲಾಯಿತು.


ತಾಲೂಕು ಅದ್ಯಕ್ಷರಾದ ಅರಿಯಡ್ಕ ಅಬ್ದುರ್ರಹ್ಮಾನ್ ಹಾಜಿಯವರ ಅದ್ಯಕ್ಷತೆಯಲ್ಲಿ ನಡೆದ ಸರಳ ಸಭೆಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರದಾನ ಕಾರ್ಯದರ್ಶಿ ರಾಜ್ಯ ವಕ್ಫ್ ಸದಸ್ಯರೂ ಆದ ಮೌಲಾನ ಶಾಫಿ ಸಅದಿಯವರು ಉದ್ಘಾಟಿಸಿದರು. ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ನಡಿಸಿಕೊಂಡು ಬರುತ್ತಿರುವ ಇಂತಹ ಸಾಂತ್ವನ ಚಟುವಟಿಕೆಗಳನ್ನು ಮುಕ್ತಕಂಠದಿಂದ ಪ್ರಶಂಸಿದ ಶಾಫಿ ಸಅದಿಯವರು ಪುತ್ತೂರು ತಾಲೂಕು ಸಮಿತಿಯು ಇತರ ಜಿಲ್ಲಾ ಸಮಿತಿಗಳಿಗೆ ಮಾದರಿಯೆಂದು ಕೊಂಡಾಡಿದರು.
ಸಮಿತಿಯ ಪ್ರದಾನ ಕಾರ್ಯದರ್ಶಿ ಬಿ.ಪಿ ಇಸ್ಮಾಯಿಲ್ ಹಾಜಿ ಬೈತಡ್ಕ ಸ್ವಾಗತಿಸಿದರು.ಉಪಾದ್ಯಕ್ಷರಾದ ಶಕೂರು ಹಾಜಿ,ಖಾಸಿಮ್ ಹಾಜಿ ಮಿತ್ತೂರು,ಇಂಜಿನಿಯರ್ ಫಾರೂಕು ಬುಳರೀಕಟ್ಟೆ,ಮಜ್ಮ ಹಸೈನಾರ್ ಹಾಜಿ, ಸಿ ಎಂ ಅಬೂಬಕರ್ ಹಾಗೂ ವಲಯ ನಾಯಕರು ಉಪಸ್ಥಿತಿರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ