ದುಬೈ: ಯುಎಇಯಲ್ಲಿ ವೀಸಾ ಮತ್ತು ಎಮಿರೇಟ್ ಐಡಿಗಳಿಗೆ ಸಂಬಂಧಪಟ್ಟಂತೆ ಎಲ್ಲಾ ದಂಡಗಳನ್ನೂ ಕೈಬಿಡುವಂತೆ ಅಧ್ಯಕ್ಷ ಶೈಖ್ ಖಲೀಫಾ ಬಿನ್ ಝಾಯಿದ್ ಆಲ್ ನಹ್ಯಾನ್ ಆದೇಶಿಸಿದ್ದಾರೆ.
ಈ ಪ್ರಯೋಜನವು ನಿವಾಸ ವಿಸ ಇರುವವರಿಗೆ ಮತ್ತು ಸಂದರ್ಶಕ ವಿಸಾ ಇರುವವರಿಗೆ ಲಭ್ಯವಿದೆ. ಈ ಪ್ರಕಾರ ಮಾರ್ಚ್ 1 ರ ಮೊದಲು ವೀಸಾ ಅವಧಿ ಮುಗಿದವರಿಗೆ ದಂಡವಿಲ್ಲದೆ ಊರಿಗೆ ಮರಳಲು ಸಾಧ್ಯವಾಗಲಿದೆ. ವೀಸಾ ಅವಧಿ ಮುಗಿದ ನಂತರ ಅಕ್ರಮವಾಗಿ ಯುಎಇಯಲ್ಲಿ ಉಳಿದುಕೊಂಡವರಿಗೆ ದಂಡವಿಲ್ಲದೆ ತೆರಳಲು ಮೂರು ತಿಂಗಳ ಅವಧಿ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದು ವಲಸಿಗರಿಗೆ ಭಾರೀ ಸಮಾಧಾನಕರ ನಿರ್ಧಾರವಾಗಿದ್ದು, ವಲಸೆಗೆ ಸಂಬಂಧಿಸಿದ ಸಂಪೂರ್ಣ ದಂಡದಿಂದ ವಿನಾಯಿತಿ ಪಡೆಯುವ ವಲಸಿಗರು, ಕ್ಷಮಾದಾನದ ಪ್ರಯೋಜನ ಪಡೆಯಲಿದ್ದಾರೆ. ದಂಡದಿಂದಾಗಿ ವಿಶೇಷ ವಿಮಾನಗಳಲ್ಲಿ ಸಹ ಪ್ರಯಾಣ ಬೆಳೆಸಲು ತೊಂದರೆಯಾದವರಿಗೆ ದೇಶಕ್ಕೆ ಮರಳಲು ಸಾಧ್ಯವಾಗಲಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು