ಮಂಗಳೂರು, ಮೇ 15 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ 55 ನೇ ಹುಟ್ಟುಹಬ್ಬದ ಪ್ರಯುಕ್ತ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಗುರುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಶಿಬಿರವು ಕೋವಿಡ್ -19 ನಿಯಮಗಳ ಪಾಲನೆಯೊಂದಿಗೆ ಕಂಕನಾಡಿಯ ಹೈಲಾಂಡ್ ಆಸ್ಪತ್ರೆ ಸಮೀಪದ ಜನತಾ ಲಂಚ್ ಹೊಂನಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು.


ಸುಮಾರು ನೂರರಷ್ಟು ಕಾರ್ಯಕರ್ತರು ರಕ್ತದಾನ ಮಾಡಿದರು.
ಶಾಸಕರಾದ ಯುಟಿ ಖಾದರ್, ಐವನ್ ಡಿಸೋಜ, ಮಾಜಿ ಸಚಿವರಾದ ಬಿ.ರಮನಾಥ ರೈ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಮನಪಾ ಸದಸ್ಯರಾದ ಪ್ರವೀನ್ ಚಂದ್ರ ಆಳ್ವ, ಎಸಿ ವಿನಯರಾಜ್, ನವೀನ್ ಡಿಸೋಜ, ರವೂಫ್ ಬಜಾಲ್, ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸುಹೈಲ್ ಕಂದಕ್, ಪುದು ಗ್ರಾಮ ಪಂಚಾಯತ್ ಸದಸ್ಯ & ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಶೀರ್ ಪೇರಿಮಾರ್, ರೆಡ್ ಕ್ರಾಸ್ ಸಂಸ್ಥೆಯ ಪ್ರವೀಣ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲಾ ಗಟ್ಟಿ, ಯುವ ಕಾಂಗ್ರೆಸ್ ವಿಧಾನಸಭಾ ಅಧ್ಯಕ್ಷ ಮೆರಿಲ್ ರೇಗೊ, ಗಿರೀಶ್ ಆಳ್ವ, ಯು.ಟಿ.ತೌಸಿಫ್, ಅಭಿನಂದನ್, ಜಿಲ್ಲಾ ಪದಾಧಿಕಾರಿಗಳಾದ ಶಬೀರ್ ಕೆಂಪಿ, ಬಶೀರ್ ಪರ್ಲಡ್ಕ, ಅಶ್ರಫ್ (ಅಪ್ಪು) ಅಡ್ಯಾರ್, ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ರೂಪೇಶ್ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಅನ್ಸಾರುದ್ದೀನ್ ಸಾಲ್ಮರ, ಜಿಲ್ಲಾ ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ, ದ.ಕ ಸೋಶಿಯಲ್ ಮೀಡಿಯಾ ಸೆಲ್ ಸದಸ್ಯ ಸಾದಿಕ್ ಬರೆಪ್ಪಾಡಿ, ಮಂಗಳೂರು ಯಾನಪೋಯಾ ಕಾಲೇಜ್ ಎನ್.ಎಸ್.ಯು.ಐ ಘಟಕದ ಅಧ್ಯಕ್ಷ ರಿಲ್ವಾನ್ ಫರಂಗಿಪೇಟೆ, ಶಾಹೀಲ್ ಆರ್.ಎಸ್ ಫರಂಗಿಪೇಟೆ, ಆಫ್ರೀದ್ ಫರಂಗಿಪೇಟೆ, ಉಳ್ಳಾಲ ಎನ್.ಎಸ್.ಯು.ಐ ಘಟಕದ ಅಧ್ಯಕ್ಷ ವಿವಿಯನ್ ಡಿಸೋಜ ರವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್