ಅಬುಧಾಬಿ: ಯುಎಇಯ ರಾಷ್ಟ್ರೀಯ ಕೋವಿಡ್ ತಪಾಸಣೆ ಕಾರ್ಯಕ್ರಮದ ಭಾಗವಾದ ಮುಸಫಾದಲ್ಲಿ ಸುಧಾರಿತ ಕೋವಿಡ್ ಪರೀಕ್ಷಾ ಕೇಂದ್ರ ಕಾರ್ಯಾಚರಿಸುತ್ತಿದೆ.
ಮುಸಫಾ ಅಲ್-ಮಸೂದ್ನಲ್ಲಿರುವ ವಿಪಿಎಸ್ ತಪಾಸಣಿ ಕೇಂದ್ರದಲ್ಲಿ ಸಾಮಾನ್ಯ ಕಾರ್ಮಿಕರು ಸೇರಿದಂತೆ ಸಾವಿರಾರು ಜನರು ಇದರ ಪ್ರಯೋಜನ ಪಡೆಯುತ್ತಾರೆ.
ಈ ಯೋಜನೆಯು ಯುಎಇ ಸರಕಾರದ ನಿರ್ದೇಶನದ ಮೇರೆಗೆ ಯುಎಇಯ ಎಲ್ಲಾ ನಾಗರಿಕರು ಮತ್ತು ನಿವಾಸಿಗಳಿಗೆ ಸುರಕ್ಷಿತ ಮತ್ತು ಉತ್ತಮ ತಪಾಸಣೆಯನ್ನು ಖಚಿತಪಡಿಸುತ್ತದೆ.
ವಿಪಿಎಸ್ ಹೆಲ್ತ್ಕೇರ್ ಸ್ಥಾಪಿಸಿದಂತಹ ಸ್ಕ್ರೀನಿಂಗ್ ಕೇಂದ್ರಗಳು ದೇಶದಲ್ಲಿ ಅತ್ಯುತ್ತಮವಾಗಿ ಮುಂದುವರಿಯುತ್ತವೆ ಎಂದು ಎಎಚ್ಎಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಹಮ್ಮದ್ ಹವಾಸ್ ಅಲ್-ಸಾದಿದ್ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು