ಒಮಾನ್:ಕೋವಿಡ್-19 ಕೊರೊನಾವೈರಸ್ ಹಿನ್ನಲೆ ವಿದೇಶಗಳಲ್ಲಿ ಸಿಲುಕಿರುವ ಅನಿವಾಸಿಗಳನ್ನು ಸ್ವದೇಶಕ್ಕೆ ಕರೆತರುವ ವಂದೇ ಭಾರತ್ ಮಿಷನ್ ನ ಭಾಗವಾಗಿ ಇಂದು ಒಮಾನ್ ಮಸ್ಕತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ಪ್ರಥಮ ವಿಮಾನವು ಹೊರಟಿತು.

ಶೇಕಡಾ ಐವತ್ತಕ್ಕೂ ಹೆಚ್ಚಿನ ಅನಿವಾಸಿ ಪ್ರಯಾಣಿಕರಿಗೆ ಸೇಫ್ಟಿ ಮತ್ತು ಇಫ್ತಾರ್ ಕಿಟ್ ವಿತರಣೆ ಹಾಗೂ ಸೇಫ್ಟಿ ಗೈಡ್ ನ್ನು ಕರ್ನಾಟಕ ಕಲ್ಚರಲ್ ಫೌಂಡೇಷನ್ KCF ಒಮಾನ್ ವತಿಯಿಂದ ನೀಡಲಾಯಿತು. ಅವರಿಗೆ ಬೇಕಾದ ಮಾಹಿತಿ, ಸಲಹೆಗಳನ್ನು ನೀಡಿ ಅವರನ್ನು ಹುರಿದುಂಬಿಸಿದರು.
ಸಂಕಷ್ಟದಲ್ಲಿ ಸಿಲುಕಿರುವ ಅನಿವಾಸಿಗಳಿಗೆ ಸಾಂತ್ವನ ಕಾರ್ಯದಲ್ಲಿ ಜೊತೆಗಿದ್ದು ಸದಾ ಸಹಕರಿಸುತ್ತಿರುವ ಕೆಸಿಎಫ್ ಮತ್ತು ಐಸಿಎಫ್ ಸದಸ್ಯರು ಸ್ವಯಂ ಸೇವಕರಾಗಿ ಸಹಕರಿಸಲಾಯಿತು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ