ಮಂಗಳೂರು: ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ 116 ಹೊಸ ಕೋವಿಡ್-19 ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಇದರ ಪರಿಣಾಮ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಿಂದ ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಕಡಂದಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬರು ಗುರುವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ರಾತ್ರಿ ಮುಂಬೈಯಿಂದ ಆಗಮಿಸಿದ್ದ ಧನಂಜಯ್ ಪೂಜಾರಿ ಕಡಂದಲೆಯಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್