ಲಾಕ್ ಡೌನ್ ನಿಂದ ಜನಸಾಮಾನ್ಯರು ಸಂಕಷ್ಟಕ್ಕೊಳಗಾಗಿರುವ ಸಂಧರ್ಭದಲ್ಲಿ ವಿದ್ಯುತ್ ಬಿಲ್ ಸಾಮಾನ್ಯಕ್ಕಿಂತ ಹೆಚ್ಚಾಗಿ ಬರುತ್ತಿದ್ದು, ಮಾತ್ರವಲ್ಲ ಆಹಾರಕ್ಕೆ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಈ ಬಿಲ್ ಹೊರೆ ಜನಸಾಮಾನ್ಯರ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇದರ ವಿರುದ್ಧ ಟ್ವಿಟರ್ನಲ್ಲಿ ಒಗ್ಗಟ್ಟಿನ ಧ್ವನಿಯೊಂದು ಟ್ರೆಂಡಿಂಗ್ ಮಟ್ಟಕ್ಕೆ ತಲುಪಿದ್ದು ನಮ್ಮ ಬೆಸ್ಕಾಂ ಬಿಲ್ ಕುರಿತಾದ ಗೊಂದಲ ನಿವಾರಿಸಲು ಪ್ರತಿಕ್ರಿಯೆ ನೀಡಿತು.
— @NammaBESCOM (@NammaBESCOM) May 22, 2020
ಹಲವಾರು ಜನರು 3ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಹಾಗೂ ಸಾಮಾನ್ಯ ಪರಿಸ್ಥಿತಿ ಬರುವವರೆಗೆ ವಿದ್ಯುತ್ ಬಿಲ್ ವಿಚಾರವಾಗಿ ಜನ ಸಾಮಾನ್ಯರಿಗೆ ಅನುಕೂಲವಾದ ತೀರ್ಮಾನ ತೆಗೆದುಕೊಳ್ಳುವಂತೆ ಸನ್ಮಾನ್ಯ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರನ್ನು ಆಗ್ರಹಿಸಿದರು.#MakeElectricBillFree#ElectricBillExtortion ಅತೀ ಹೆಚ್ಚು ಬಳಕೆಯಾದ ಹ್ಯಾಷ್ ಟ್ಯಾಗ್.















ಇನ್ನಷ್ಟು ಸುದ್ದಿಗಳು
ಎಸ್ಡಿಪಿಐ ಹಾವೇರಿ ಜಿಲ್ಲೆ- ನೂತನ ಅಧ್ಯಕ್ಷರಾಗಿ ಜಿಲಾನಿ ಮೇದೂರು ಆಯ್ಕೆ
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ,ಭಯಭೀತರಾದ ಕಾರುಚಾಲಕರು: ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು
ಇಹ್ಸಾನ್ ಪ್ಯೂಚರ್ ಅಕಾಡೆಮಿ ಸೆಂಟರ್- ನೂತನ ಕಟ್ಟಡ ನಾಳೆ ಉದ್ಘಾಟನೆ
ಮಂಗಳೂರು ವಿಮಾನ ನಿಲ್ದಾಣದಲ್ಲಿ ತಕ್ಷಣ ರಾಪಿಡ್ ಟೆಸ್ಟ್ಗೆ ಕರ್ನಾಟಕ ಮುಸ್ಲಿಂ ಜಮಾಅತ್,ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ
ಹುಬ್ಬುಲ್ ಹಬೀಬ್ ﷺ ಆನ್ಲೈನ್ ಆತ್ಮೀಯ ಮಜ್ಲಿಸ್ ನಾಳೆಯಿಂದ ಪ್ರಾರಂಭ
ಸುಳ್ಯದಿಂದ ಮಂಗಳೂರಿಗೆ ರೈತರ ಜಾಥಾ: ಸ್ವಾಗತಿಸಲು ಸ್ವಾಗತ ಸಮಿತಿ ರಚನೆ
ಅ.29ಕ್ಕೆ ಈದ್ ಮಿಲಾದ್ ಆಚರಣೆ- ಖಾಝಿ ಖುರ್ರತುಸ್ಸಾದಾತ್ ಮತ್ತು ಝೈನುಲ್ ಉಲಮಾ ಘೋಷಣೆ
ಉಡುಪಿ ಜಿಲ್ಲಾ ಸಂಯುಕ್ತ ಖಾಝಿಯಾಗಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಆಯ್ಕೆ
ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆ ವಿರುದ್ಧ ಎಸ್ಡಿಪಿಐ ವ್ಯಾಪಕ ಪ್ರತಿಭಟನೆ