ಕುವೈತ್ ನಗರ: ಕುವೈತ್ ಪುರಸಭೆಯು ಈದುಲ್ ಫಿತರ್ನ ನಂತರ ಶೇ.50 ವಿದೇಶಿಯರನ್ನು ವಜಾ ಮಾಡಲಿದೆ. ಸಚಿವ ವಲೀದ್ ಅಲ್-ಜಾಸಿಮ್ ಅವರ ನಿರ್ದೇಶನದ ಅನ್ವಯ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ದೇಶದಲ್ಲಿ ಜಾರಿಗೆ ತರುತ್ತಿರುವ ದೇಶೀಕರಣ ಚಾಲನೆಯ ಭಾಗವಾಗಿ ಈ ನಡೆ ಎನ್ನಲಾಗಿದೆ.
ಕೋವಿಡ್ 19 ಏಕಾಏಕಿ ಏರುತ್ತಿರುವ ಹಿನ್ನೆಲೆಯಲ್ಲಿ ಪುರಸಭೆಯಲ್ಲಿ ಕೆಲಸ ಮಾಡುತ್ತಿರುವ 50 ಶೇಕಡಾ ವಿದೇಶಿಯರನ್ನು ವಜಾ ಮಾಡಲು ಸಚಿವ ವಲೀದ್ ಅಲ್-ಜಾಸಿಮ್ ಆದೇಶಿಸಿದ್ದು, ಹೊರಗಿಡಲಾಗುವವರ ಪಟ್ಟಿಯನ್ನು ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ. ಇಂಜಿನಿಯರ್ಗಳು, ಕಾನೂನು ವೃತ್ತಿಪರರು ಮತ್ತು ಕಾರ್ಯದರ್ಶಿ ಉದ್ಯೋಗದಲ್ಲಿರವವರ ಸಹಿತ ಅನೇಕರು ಕೆಲಸ ಕಳೆದುಕೊಳ್ಳಲಿದ್ದಾರೆ.
ವಿದೇಶಿಯರನ್ನು ಉಳಿಸಿಕೊಳ್ಳುವ ಬಗೆಗಿನ ಅಗತ್ಯ ಬಗ್ಗೆ ಇಲಾಖೆಯ ಮುಖ್ಯಸ್ಥರು ವರದಿಯನ್ನು ಸಲ್ಲಿಸಬೇಕು. ಪುರಸಭೆಯಲ್ಲಿ ಹೊಸ ವಿದೇಶಿಯರ ನೇಮಕಾತಿಯನ್ನೂ ಸ್ಥಗಿತಗೊಳಿಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ