ಹೊಸದಿಲ್ಲಿ: 5ನೇ ಹಂತದ ಲಾಕ್ಡೌನ್ ಒಂದು ತಿಂಗಳ ಕಾಲ ವಿಸ್ತರಿಸಲಾಗಿದ್ದು, ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಯಾವಾಗ ಅನುಮತಿ ಸಿಗುತ್ತದೆ ಎಂಬ ಪ್ರಶ್ನೆಗೆ ಜುಲೈನಲ್ಲಿ ಉತ್ತರ ದೊರೆಯುವ ಸಾಧ್ಯತೆ ಇದೆ.
ಗೃಹ ಸಚಿವಾಲಯ ಲಾಕ್ಡೌನ್ 5.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಇದರನ್ವಯ ಎರಡನೇ ಹಂತದಲ್ಲಿ ಅಂದರೆ 15 ದಿನಗಳಾದ ನಂತರ ಮತ್ತೊಂದು ಸುತ್ತಿನ ಸಭೆ ನಡೆಸಿ, ಎಲ್ಲ ರಾಜ್ಯಗಳಿಂದ ಅಭಿಪ್ರಾಯಗಳ್ನು ಸಂಗ್ರಹಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಅಂತಾರಾಷ್ಟ್ರೀಯ ವಿಮಾನ ಸಂಚಾರದ ಕುರಿತು ಈಗಲೇ ನಿರ್ಧಾರ ಸಾಧ್ಯವಿಲ್ಲ. ಆದರೆ ಪರಿಸ್ಥಿತಿಯನ್ನು ಅಧ್ಯಯನ ಮಾಡಿ, ಸೂಕ್ತ ಸಲಹೆ, ಸೂಚನೆ, ಅಭಿಪ್ರಾಯಗಳನ್ನು ಸಂಗ್ರಹಿಸಿ ಮೂರನೇ ಹಂತದಲ್ಲಿ ಅಂದರೆ ಜುಲೈ 20ರ ನಂತರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಚಿತ್ರಮಂದಿರ, ಜಿಮ್, ಈಜುಕೊಳ, ಅಮ್ಯೂಸ್ಮೆಂಟ್ ಪಾರ್ಕ್, ಬಾರ್, ಅಸೆಂಬ್ಲಿ ಹಾಲ್, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು, ಬೃಹತ್ ಸಭೆ, ಸಮಾರಂಭಗಳ ಆರಂಭದ ಬಗ್ಗೆಯೂ ಜೂನ್ ತಿಂಗಳ ಮೂರನೇ ವಾರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ