ವಿಶ್ವ ಪರಿಸರ ದಿನದ ಅಂಗವಾಗಿ ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ಸುತ್ತೋಲೆಯಂತೆ ಕೊಡಗು ಜಿಲ್ಲಾ ಎಸ್ಸೆಸ್ಸೆಫ್ ವತಿಯಿಂದ ಜಿಲ್ಲಾದ್ಯಾಂತ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.
ಸೋಮವಾರಪೇಟೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಅಬ್ದುಲ್ ಅಝೀಝ್ ಸಖಾಫಿ ಕೊಡ್ಲಿಪೇಟೆಯವರು ನಾಳೆಗೊಂದು ನೆರಳು ಎಂಬ ಅಭಿಯಾನಕ್ಕೆ ಚಾಲನೆ ನೀಡಿದರು.
ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ಡಿವಿಷನ್ಗಳ ಅಧೀನದಲ್ಲಿರುವ ಹಲವು ಶಾಖೆಗಳಲ್ಲಿ ಎಸ್ಸೆಸ್ಸೆಫ್ ಕಾರ್ಯಕರ್ತರಿಂದ ಸಾವಿರಕ್ಕಿಂತ ಅಧಿಕ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನವನ್ನು ಆಚರಿಸಿದರು.















ಇನ್ನಷ್ಟು ಸುದ್ದಿಗಳು
ಫೆ.21(ನಾಳೆ)ರಿಂದ ಇತಿಹಾಸ ಪ್ರಸಿದ್ಧ ಕೊಡಗು ಎಮ್ನೆಮ್ಮಾಡು ಮಖಾಂ ಉರೂಸ್ ಆರಂಭ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಹಲೀಮ ಅಲ್ ಕಿಂದಿ ವುಮೆನ್ಸ್ ಅಕಾಡೆಮಿ’ಮರ್ಕಝ್ ಕೊಟ್ಟಮುಡಿ’ – ದ್ವಿತೀಯ ಪಿಯುಸಿಗೆ ಶೇ100 ಫಲಿತಾಂಶ
SYS 30ನೇ ವಾರ್ಷಿಕ ಸಮ್ಮೇಳನ ಪ್ರಚಾರ- ಕೊಡಗು ಜಿಲ್ಲಾ ಉಲಮಾ ಸಂಗಮ
ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಸಮಿತಿ- ನೂತನ ಸಾರಥಿಗಳು
‘ಪರಂಪರೆಯ ಪ್ರತಿನಿಧಿಗಳಾಗೋಣ’ : ಸಿದ್ಧಾಪುರದಲ್ಲಿ ನಡೆದ ಅದ್ದೂರಿ ಎಸ್ ವೈ ಎಸ್ ಯುವಜನೋತ್ಸವ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಅಶಾಂತಿ ಉಂಟು ಮಾಡುವವರಿಗೆ ಕಠಿಣ ಶಿಕ್ಷೆಯಾಗಲಿ: ಎಸ್ಸೆಸ್ಸೆಫ್ ಕೊಡಗು
ಕೊಡಗು ಎಸ್ಸೆಸ್ಸೆಫ್ ಕ್ಯಾಂಪಸ್ ಅಸ್ಸೆಂಬ್ಲಿ ಯಶಸ್ವಿ ಸಮಾಪ್ತಿ
ಕೊಡಗು ಸುನ್ನೀ ಸಮನ್ವಯ ಸಮಿತಿಯಿಂದ ಮೊಹಲ್ಲಾ ನಾಯಕರ ಸಂಗಮ