janadhvani

Kannada Online News Paper

ಉಳ್ಳಾಲ: ಕೆಸಿಎಫ್ ರಿಯಾದ್ ಝೋನ್ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ

ಉಳ್ಳಾಲ: ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆಸಿಎಫ್) ರಿಯಾದ್ ಝೊನ್ ಸಮಿತಿ ವತಿಯ ಆಂಬ್ಯುಲೆನ್ಸ್ ನಾಳೆ ಲೋಕಾರ್ಪಣೆಗೊಳ್ಳಲಿದೆ.ಕೆಸಿಎಫ್ ಸಮರ್ಪಿಸುವ ಆಂಬುಲೆನ್ಸ್ ನ ಕೀ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನಿಗೆ ಹಸ್ತಾಂತರಿಸುವ ಕಾರ್ಯಕ್ರಮವು  ಜೂನ್ 12 ಶುಕ್ರವಾರ ಸಂಜೆ 4:00ಗಂಟೆಗೆ ಕೆ.ಸಿ.ರೋಡ್ ಜಂಕ್ಷನ್ ನಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರಾಷ್ಟ್ರೀಯ ನಾಯಕರು, ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಇನ್ನಿತರ ಸಾಮಾಜಿಕ, ಧಾರ್ಮಿಕ, ರಾಜಕೀಯ ನಾಯಕರು ಭಾಗವಹಿಸಲಿದ್ಧಾರೆ ಎಂದು ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರದಾನ ಕಾರ್ಯದರ್ಶಿ ಜಾಫರ್ ಯು ಎಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com