ಸೌದಿ ಅರೇಬಿಯಾ: ಖಮೀಸ್ ಮುಶೈತ್ ನಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಭಾರತ ಮೂಲದ ರೋಜ್ ಮುಹಮ್ಮದ್ ಸುಲೇಮಾನ್ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ವಾರಸುದಾರರಿಲ್ಲದೆ ಇವರ ಮಯ್ಯಿತನ್ನು ಆಸ್ಪತ್ರೆಯ ಮೋರ್ಚರಿಯಲ್ಲಿ ಇಡಲಾಗಿತ್ತು. ವಿಷಯ ತಿಳಿದ ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬನ್ನೂರು ಕೂಡಲೇ ಕಾರ್ಯಪ್ರವೃತ್ತರಾಗಿ ಸಂಬಂಧಪಟ್ಟ ಸರಕಾರಿ ಅಧಿಕಾರಿಗಳನ್ನು ಭೇಟಿಯಾಗಿ ಅಗತ್ಯವಿರುವ ದಾಖಲೆ ಪತ್ರಗಳನ್ನು ಸರಿಪಡಿಸಿ, ಮೃತದೇಹವನ್ನು ವಾರದೊಳಗಾಗಿ ದಫನಗೈಯುವಲ್ಲಿ ಯಶಸ್ವಿಯಾಗಿದ್ದಾರೆ.
ಇದೇ ರೀತಿ ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ವತಿಯಿಂದ ಕೆಲಸವಿಲ್ಲದೆ ತೊಂದರೆಯಲ್ಲಿ ಸಿಲುಕಿರುವ ಅನಿವಾಸಿ ಮಿತ್ರರಿಗೆ ಆಹಾರದ ಕಿಟ್ ವಿತರಣೆ ಹಾಗೂ ಇನ್ನಿತರ ಸಾಂತ್ವನ ಕಾರ್ಯಾಚರಣೆಗಳು ನಡೆಸಿಕೊಂಡು ಅನಿವಾಸಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
ವರದಿ: ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ