ಶಿವಮೊಗ್ಗ: ಖಾಸಗಿ ವಾಹಿನಿಯ ನಿರೂಪಕರೊಬ್ಬರು ಖ್ವಾಜಾ ಗರೀಬ್ ನವಾಜ್ (ಅಜ್ಮಿರ್ ಶರೀಫ್) ಅವರ ಕುರಿತು ಕೀಳಾಗಿ ಮಾತನಾಡಿದ್ದಾರೆ. ಇದು ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ. ಅವರ ಮೇಲೆ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಂಜುಮನ್ ಎ ಇಸ್ಲಾಂ ಸಂಘಟನೆಯ ಸದಸ್ಯರು ಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಇಸ್ಲಾಮಿಕ್ ಸಂತರು, ಇಸ್ಲಾಮ್ ಧರ್ಮ ಕುರಿತು ಸಾರ್ವಜನಿಕರಲ್ಲಿ ತಪ್ಪು ಭಾವನೆ ಮೂಡಿಸಲಾಗಿದೆ. ಶಾಂತಿ, ಸುವ್ಯವಸ್ಥೆಗೆ ಭಂಗ ತರುವ ವಾತಾವರಣ ಸೃಷ್ಟಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಂಘಟನೆಯ ಅಧ್ಯಕ್ಷ ಜಫ್ರುಲ್ಲಾ ಸತ್ತರ್ ಖಾನ್, ಕಾರ್ಯದರ್ಶಿ ನಿಸಾರ್ ಅಹಮದ್, ಉಪಾಧ್ಯಕ್ಷ ಅಸ್ತಾಫ್ ಅಹಮದ್, ಅಫ್ಜಲ್ ಬೇಗ್ ಮನವಿ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ