ಬೆಂಗಳೂರು: ಈ ಹಿಂದೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೋನಾ ಸೋಂಕು ದೃಢಪಟ್ಟಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 18 ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಬರೆದಿದ್ದ ಬೆಂಗಳೂರಿನ ಓರ್ವ ವಿದ್ಯಾರ್ಥಿನಿಯ ಆರೋಗ್ಯ ಕುರಿತು ಕೆಲ ಗೊಂದಲ ನಿರ್ಮಾಣವಾಗಿತ್ತು. ಆ ವಿದ್ಯಾರ್ಥಿನಿಯ ಸ್ಯಾಂಪಲ್ Negative ಎಂದು ಫಲಿತಾಂಶ ಬಂದಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟ ಪಡಿಸಿದೆ. ಯಾವುದೇ ಆತಂಕಕ್ಕೆ ಆಸ್ಪದವಿಲ್ಲ ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆ ಅಂದರೆ ಜೂನ್ 18 ಗುರುವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಬೆಂಗಳೂರಿನ ಜಯನಗರದ ಬಿಇಎಸ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಕ್ವಾರಂಟೈನ್ ಮೊಹರನ್ನು ಅಳಿಸಿಕೊಂಡು ಹಾಜರಾಗಿದ್ದಾಳೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಆದರೆ ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಇಂದು ಸ್ಪಷ್ಟನೆ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ