ಬೆಳ್ತಂಗಡಿ, ಜೂ,22 : ಕರ್ನಾಟಕದಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಇಂತಹಾ ಸಂದರ್ಭದಲ್ಲಿ ಎಸ್,ಎಸ್,ಎಲ್,ಸಿ ಪರೀಕ್ಷೆ ಜೂನ್ 25 ರಿಂದ ಜುಲೈ 4 ರವರೆಗೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಸರಕಾರ ಮರು ಪರಿಶೀಲಿಸಬೇಕು.
ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಕಾಪಾಡುವ ನಿಟ್ಟಿನಲ್ಲಿ ನಿಗದಿಯಾಗಿರುವ ಪರೀಕ್ಷೆಯನ್ನು ಶೀಘ್ರ ಮುಂದೂಡಿಸಿ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿಯ ವತಿಯಿಂದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಸಫ್ವಾನ್ ಸುನ್ನತ್ ಕೆರೆ, ಕಾರ್ಯದರ್ಶಿ ಇಮ್ರಾನ್ ಪಾಂಡವರಕಲ್ಲು, ಕೋಶಾಧಿಕಾರಿ ಝಾಹಿದ್ ಸುನ್ನತ್ ಕೆರೆ ಹಾಗೂ ಇತರ ನಾಯಕ, ನಾಯಕಿಯರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್