ಮಂಗಳೂರು: ಕೊರೋನ ಸೋಂಕಿನಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ 70 ವರ್ಷ ಪ್ರಾಯದ ವೃದ್ದರೊಬ್ಬರ ಅಂತ್ಯಕ್ರಿಯೆಯು ಬೋಳಾರು ಜಮ್ಮಾ ಮಸ್ಜಿದ್ ದಫನ ಭೂಮಿಯಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಾ। ಶೈಖ್ ಬಾವ ಅವರು ಅಂತ್ಯಕ್ರಿಯೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.ಕೋರೋನಾ ರೋಗದಿಂದ ಮೃತಪಟ್ಟವರನ್ನು ಭಹಿಷ್ಕರಿಸುತ್ತಿರುವ ಸಂದರ್ಭದಲ್ಲಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿರುವುದರಲ್ಲಿ ಸಂತೋಷವಿದೆ. ಕೊರೋಣ ಬಗ್ಗೆ ಜಾಗೃತಿ ಪಾಲಿಸಬೇಕೇ ಹೊರತು ಭಯಪಡಬೇಕಾಗಿಲ್ಲ ಎಂದು ಅವರು ವಾರ್ತಾ ಮಾಧ್ಯಮದಲ್ಲಿ ತಿಳಿಸಿದರು. ಮೃತರಿಗೆ ಸಮಾಧಿ ತೋಡುವ ಮೂಲಕ ಶಾಸಕ ಯುಟಿ ಖಾದರ್ ಕೈಜೋಡಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್