ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಟ್ವಿಟರ್ನಲ್ಲಿ ಖಡಕ್ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ.
ತಮ್ಮ ಅಧಿಕೃತ ಟ್ವಿಟರ್ ಖಾತೆ ಬರೆದುಕೊಂಡಿರುವ ಅವರು, ನಗರದ ಹೋಟೆಲ್, ಮಾಲ್, ಶಾಪ್, ಅಂಗಡಿ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದು, ಎಲ್ಲಾ ಮಾಲ್ ಹಾಗೂ ಶಾಪ್ಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಬೇಕು ಎಂದಿದ್ದಾರೆ.
ಇನ್ನು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿಲ್ಲ ಅಂದ್ರೆ ಪೊಲೀಸರು ಶಾಪ್ಗಳ ಮೇಲೆ ರೈಡ್ ಮಾಡಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲುತ್ತೇವೆ. ಅಂಗಡಿ ಹಾಗೂ ಮಾಲ್ಗಳ ಮೇಲೆ ಪೊಲೀಸರು ಈಗಾಗಲೇ ರೇಡ್ ಮಾಡುತ್ತಿದ್ದಾರೆ. ಸಾಕಷ್ಟು ಕಡೆ ಅಂಗಡಿ ಮಾಲೀಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಸ್ಸೆಸ್ಸೆಫ್ ಸೌಹಾರ್ದ ನಡಿಗೆ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಎಸ್ ಎಸ್ ಎಫ್ ಜಯನಗರ ಡಿವಿಷನ್ ಗೆ ನವ ಸಾರಥ್ಯ
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಸಾಹಿತ್ಯೋತ್ಸವದ ಪಾತ್ರ ಅಪಾರ-ಅನಸ್ ಸಿದ್ದೀಖಿ
SSF ಮೆಜೆಸ್ಟಿಕ್ ಡಿವಿಷನ್ ಮಟ್ಟದ ಸಾಹಿತ್ಯೋತ್ಸವ ಪ್ರೌಢ ಸಮಾಪ್ತಿ
ಎಸ್ ಎಸ್ ಎಫ್ ಜಯನಗರ ಡಿವಿಷನ್ ಸಾಹಿತ್ಯೋತ್ಸವ: ಯಾರಬ್ ನಗರ ಶಾಖೆ ಪ್ರಥಮ
ಬೆಂಗಳೂರು ಸಂಯುಕ್ತ ಜಮಾಅತ್ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ.ಉಸ್ತಾದ್
ಕಾರ್ಯಕರ್ತರು ಸೇವಾ ಮನೋಭಾವದೊಂದಿಗೆ ಕಾರ್ಯಚರಿಸಬೇಕು-ಅನಸ್ ಅಮಾನಿ
ತೊಂಬತ್ತಲ್ಲ ಮೂವತ್ತು ದಿನಗಳಲ್ಲಿ ಶಿಕ್ಷೆ ನೀಡುವ ನ್ಯಾಯವ್ಯವಸ್ಥೆಯು ಜಾರಿಗೆ ಬರಲಿ :ಕರ್ನಾಟಕ ಮುಸ್ಲಿಂ ಜಮಾತ್
ಅಲಿ ಭಾಫಖಿ ತಂಗಳರಿಗೆ ಬೆಂಗಳೂರಿನಲ್ಲಿ ಗೌರವಾರ್ಪಣೆ