ಮಂಗಳೂರು: ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿದೆ.
ಈ ಆದೇಶ ಜುಲೈ 31 ರ ವರೆಗೆ ಜಾರಿಯಲ್ಲಿರಲಿದ್ದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಸಿಂಧು ರೂಪೇಶ್ ಆದೇಶ ಹೊರಡಿಸಿದ್ದಾರೆ















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ
ಭಾರಿ ಮಳೆ: ದ.ಕ ಜಿಲ್ಲಾ ಶಾಲೆಗಳಿಗೆ ನಾಳೆ ರಜೆ- ಜಿಲ್ಲಾಧಿಕಾರಿ ಘೋಷಣೆ
ಜಾತಿ ಮದ್ಯೆ ವೀಷ ಬೀಜ ಬಿತ್ತುತ್ತಿರುವ ಶಾಸಕನನ್ನು ಕೇಸು ದಾಖಲಿಸಿ ಕೂಡಲೇ ಬಂದಿಸಬೇಕು ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಮಿಷನರ್ ಗೆ ದೂರು
ಸುಮೊಟೊ ದುರ್ಬಳಕೆಯಾಗುತ್ತಿರುವ ಆತಂಕವಿದೆ- ಎಸ್ಸೆಸ್ಸೆಫ್
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಕಾಣಿಯೂರು ಹಲ್ಲೆ ಪ್ರಕರಣ: ಯು.ಟಿ ಖಾದರ್ ಖಂಡನೆ- ಗೃಹ ಸಚಿವರೊಂದಿಗೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್