ಕುವೈತ್ : ಇಲ್ಲಿನ ಶಾಸಕಾಂಗವು ಭಾರತೀಯ ವಲಸಿಗರ ಸಂಖ್ಯೆಯನ್ನು ಕಡಿತಗೊಳಿಸುವ ಮಸೂದೆಗೆ ಅಂಗೀಕಾರ ನೀಡಿದ್ದು ಇದರಿಂದ ಲಕ್ಷಾಂತರ ಭಾರತೀಯರು ಉದ್ಯೋಗ ನಷ್ಟ ಅನುಭವಿಸಿ ತಾಯ್ನಾಡಿಗೆ ಮರಳಬೇಕಾದ ಅನಿವಾರ್ಯತೆ ಎದುರಾಗುವ ಸಂಭವವಿದೆ.
ದೇಶದ ಒಟ್ಟು ಜನಸಂಖ್ಯೆಯ 15% ಕ್ಕಿಂತ ಮಿಗಿಲಾಗಿ ಭಾರತೀಯರು ಕುವೈತ್ ದೇಶದಲ್ಲಿ ನೆಲೆಸಲು ಅವಕಾಶವಿರುವುದಿಲ್ಲ, ಇದರಿಂದ ಸುಮಾರು 8 ಲಕ್ಷದಷ್ಟು ಭಾರತೀಯರು ತಾಯ್ನಾಡಿಗೆ ವಾಪಸಾಗುವ ಅನಿವಾರ್ಯತೆ ಎದುರಾಗಿದೆ ಎಂದು ಸ್ಥಳೀಯ ಮಾಧ್ಯಮ ಕುವೈತ್ ಟೈಮ್ಸ್ ಡೈಲಿ ವರದಿ ಮಾಡಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ