ಕೊಟ್ಟಮುಡಿ: ಕೊಡಗು ಸುನ್ನಿ ವೆಲ್ಫೇರ್ ಅಸ್ಸೋಸಿಯೇಷನ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ವತಿಯಿಂದ ಮಡಿಕೇರಿ ಕೋರಂಟೈನಿನಲ್ಲಿರುವರಿಗೆ ಆಹಾರ ಸಾಮಗ್ರಿಗಳ ವಿತರಣೆ ಬುಧವಾರ ಮರ್ಕಝುಲ್ ಹಿದಾಯ ಕೊಟ್ಟಮುಡಿಯಲ್ಲಿ ನಡೆಯಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಸುನ್ನಿ ಸಂಘ ಕುಟುಂಬಗಳ ನೇತಾರರೂ ಭಾಗವಹಿಸಿದ್ದರು, ಸಯ್ಯದ್ ಇಲ್ಲಾಸ್ ಸಖಾಫಿ ತಂಙಳ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅದವಯಲ್ ಮುಹಮ್ಮದ್ ಹಾಜಿ ಉದ್ಘಾಟಿಸಿದರು.

ಪ್ರಸ್ತುತ ಕಾರ್ಯಕ್ರಮದ ಮುನ್ನಡಿ ಭಾಷಣವನ್ನು KSWA KSA ಕೋಡಿನೇಟರ್ ಹಫೀಳ್ ಸಅದಿ ಮಾತನಾಡಿ ಕೊಡಗು ಸುನ್ನಿ ವೆಲ್ಫೇರ್ ಅಸ್ಸೋಸಿಯೇಷನ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಇದುವರೆಗೆ ಕೊಡಗಿನಲ್ಲಿ ನಡೆಸಿದ್ದ ಸ್ವಾಂತನ ಕಾರ್ಯಾಚರಣೆಯನ್ನು ವಿವರಿಸಿದರು KSWA KSA ನೇತಾರರಾದ ಅಬ್ದುಲ್ ಖಾದರ್ ಎರುಮಾಡ್, ರಫೀಕ್ ನೆಲ್ಲಿ ಹುದಿಕೇರಿ, ಮತ್ತು KSWA ದ ಹಲವಾರು ಸದಸ್ಯರು ಭಾಗವಹಿಸಿದ್ದರು ಖಾಸಿಂ ಸಖಾಫಿ ಕೊಂಡಂಗೇರಿ ಸ್ವಾಗತಿಸಿ,ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ