ತಿರುವನಂತಪುರಂ: ಕಾಸರಗೋಡು ಜಿಲ್ಲೆಯಿಂದ ಕೆಲಸ ನಿಮಿತ್ತ ಮಂಗಳೂರಿಗೆ ಪ್ರಯಾಣಿಸುವುದಕ್ಕೆ ಕೇರಳ ಸರ್ಕಾರ ನಿಷೇಧ ಹೇರಿದೆ.ಮಂಗಳೂರು ಪ್ರವೇಶಕ್ಕೆ ಕೇರಳದಿಂದ ಕೊಡುತ್ತಿದ್ದ ನಿತ್ಯದ ಪಾಸ್ ರದ್ದು ಮಾಡಿದೆ.
ದ.ಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಕೇರಳದ ಕಾಸರಗೋಡು, ಮಂಜೇಶ್ವರ ಭಾಗದಿಂದ ಮಂಗಳೂರಿಗೆ ಬರುತ್ತಿದ್ದ ಜನರು, ಉದ್ಯೋಗ ಮತ್ತು ವ್ಯಾಪಾರದ ಹಿನ್ನೆಲೆ ನಿತ್ಯದ ಪಾಸ್ ಬಳಸಿ ಪ್ರಯಾಣ ಮಾಡುತ್ತಿದ್ದರು.
ಹಾಗೇ ಮಂಗಳೂರಿಗೆ ಬಂದು ಹೋದ ಐದು ಮಂದಿ ಕೇರಳಿಗರಿಗೆ ಕೊರೋನಾ ಪಾಸಿಟಿವ್ ಆಗಿತ್ತು. ಇನ್ನು ಮುಂದೆ ತಿಂಗಳಿಗೊಮ್ಮೆ ಮಾತ್ರ ಮಂಗಳೂರಿಗೆ ಪ್ರಯಾಣಿಸಬಹುದು. ಅಥವಾ ಮಂಗಳೂರಿನಲ್ಲೇ ಉಳಿದುಕೊಂಡು 28 ದಿನಕ್ಕೊಮ್ಮೆ ಕೇರಳಕ್ಕೆ ಬಂದು ಹೋಗಬಹುದು ಎಂದು ಸರ್ಕಾರ ಹೇಳಿದೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ