ಮನಾಮ: ಕೆಸಿಎಫ್ (KCF) ಬಹರೈನ್ ನಿಂದ ಮಂಗಳೂರಿಗೆ (ಕರ್ನಾಟಕ) ಚಾರ್ಟರ್ಡ್ ವಿಮಾನ ಏರ್ಪಡಿಸುವ ತ್ವರಿತ ವ್ಯವಸ್ಥೆಗಳನ್ನು ನಡೆಸಲಾಗುತ್ತಿದೆ.
ಸಂಕಷ್ಟ ಎದುರಿಸುತ್ತಿರುವ ಅನಿವಾಸಿ ಕನ್ನಡಿಗರು, ಗರ್ಭಿಣಿಯರು, ವಯಸ್ಕರು, ತುರ್ತು ಚಿಕಿತ್ಸೆ ಅಗತ್ಯವಿರುವವರು, ಕೆಲಸ ಕಳೆದುಕೊಂಡವರು, ವೀಸಾ ಕಾಲಾವಧಿ ಮುಗಿದವರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಜುಲೈ ತಿಂಗಳಿನ ಕೊನೆಯ ವಾರದಲ್ಲಿ ಮಂಗಳೂರಿಗೆ ವಿಮಾನ ಯಾನ ತೀರ್ಮಾನಿಸಿದ್ದು ಈಗಾಗಲೆ ಹೆಚ್ಚಿನ ಮಂದಿ ರೇಜಿಸ್ಟ್ ಷನ್ ಮಾಡಿಕೊಂಡಿದ್ದು, ಕೆಲವೇ ಸೀಟಿಗಳು ಮಾತ್ರ ಲಭ್ಯವಿದೆ ಎಂದು ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಜಮಾಲ್ ವಿಟ್ಟಲ್ ರವರು ವಾರ್ತಾ ಮಾಧ್ಯಮದವರೊಂದಿಗೆ ತಿಳಿಸಿದ್ದಾರೆ.

ಸೇವೆಯ ಬಗ್ಗೆ ಟಿಕೆಟ್ ದರ ಹಾಗೂ ಸೀಟುಗಳ ಮಾಹಿತಿಗಳು ಬೇಕಾದಲ್ಲಿ ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಇಕ್ಬಾಲ್ ಮಂಜನಾಡಿ ಯವರನ್ನು ಸಂಪರ್ಕಿಸಲು ಹಾಗೂ ಕೆಳಗಡೆ ನೀಡಿದ ಅಧಿಕೃತ ಮೊಬೈಲ್ ನಂಬ್ರಗಳಿಗೆ ಕರೆಮಾಡಿ ಪಡೆದುಕೊಳ್ಳಬಹುದು.
Registration Link:
https://forms.gle/dh8t2TAn7yBg2VRL6
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:+97337700617















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು