ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಗೊಳ್ಳುವ ಮೂಲಕ ತಲಕ್ಕಿ ತಾಜುಲ್ ಉಲಮಾ ವುಮೆನ್ಸ್ ದಅವಾ ಅಖಾಡಮಿಯ ವಿದ್ಯಾರ್ಥಿನಿಗಳು ಸಂಸ್ಥೆಗೆ ಹೆಮ್ಮೆಯೆನಿಸಿದ್ದಾರೆ.
ಒಂದು ಡಿಸ್ಟಿಂಕ್ಷನ್, ಒಂಬತ್ತು ಪ್ರಥಮ ಶ್ರೇಣಿ ನಾಲ್ಕು ದ್ವಿತೀಯ ಶ್ರೇಣಿ ದಾಖಲಿಸಿ ಉಳಿದ ವಿದ್ಯಾರ್ಥಿನಿಗಳೆಲ್ಲರೂ ಅತ್ಯಂತ ತೃಪ್ತಿದಾಯಕ ಅಂಕಗಳನ್ನು ಪಡೆಯುವ ಮೂಲಕ ಅತ್ಯುತ್ತಮ ಸಾಧನೆಯನ್ನು ಗೈದಿರುತ್ತಾರೆ.
PUC ಆರಂಭಿಸಿದ ಪ್ರಥಮ ವರ್ಷದಲ್ಲೇ ಇಂತಹದ್ದೊಂದು ಗೆಲುವನ್ನು ತಂದು ಕೊಡುವ ಮೂಲಕ ಸಂಸ್ಥೆಯ ಕೀರ್ತಿಯನ್ನು ಮಗದೊಮ್ಮೆ ಬಾನೆತ್ತರಕ್ಕೇರಿಸಿದ ವಿದ್ಯಾರ್ಥಿನಿ ಯರು ಹಾಗೂ ಅಧ್ಯಾಪಕ ವೃಂದಕ್ಕೆ ಸಂಸ್ಥೆಯ ರುವಾರಿ ಸಯ್ಯಿದ್ ಅಹ್ಮದ್ ಶಿಹಾಬುದ್ದೀನ್ ತಂಙಳ್ ತಲಕ್ಕಿ ಹಾಗೂ ಜನರಲ್ ಮ್ಯಾನೇಜರ್, ಎಂ ಎ ಸಿದ್ದೀಕ್ ಮದನಿ ಮೆದು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್