ಪದ್ಮುಂಜ ಸರಕಾರೀ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಒಟ್ಟು 38 ವಿದ್ಯಾರ್ಥಿಗಳು ಉತ್ತೀರ್ಣಗೊಂಡು ಶೇ 84.4% ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದ ಮಾಷಿತ 512 ಅಂಕಗಳನ್ನು ಪಡೆದು ಡಿಸ್ಟಿಂಕ್ಷನೊಂದಿಗೆ ಉತ್ತೀರ್ಣರಾಗಿ ಕಾಲೇಜು, ಶಿಕ್ಷಕರು ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ.
ಉರುವಾಲು ಪದವು ಗಾಳಿಗುಡ್ಡೆಯ ಶರೀಫ್ ಹಾಗೂ ನಜ್ಮುನ್ನೀಸಾ ದಂಪತಿಗಳ ಪುತ್ರಿ ಯಾಗಿದ್ದಾರೆ ಮಾಷಿತಾ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್