ಬಂಟ್ವಾಳ: ಇಲ್ಲಿನ ಖ್ವಾಜಾ ಗರೀಬ್ ನವಾಝ್ ಪಿ.ಯು. ಪದವಿ ಕಾಲೇಜಿನ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ರಾಫಿ ಚೆನ್ನಾರ್ 543 (90.5%) ಅಂಕವನ್ನು ಪಡೆದು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅಶ್ರಫ್ ನಾವೂರು ಹಾಗೂ ರಾಶಿದ್ ಮೇನಾಲ ತಲಾ 553(92%) ಅಂಕ ಹಾಗೂ ಶಾಹುಲ್ ಹಮೀದ್ ಸಕಲೇಶಪುರ 511 (85%) ಉತ್ತಮ ಅಂಕದೊಂದಿಗೆ ಡಿಸ್ಟಿಂಕ್ಷನ್ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಸಿಬ್ಬಂದಿ ವರ್ಗ ಹಾಗೂ ಸಂಸ್ಥೆಯ ವತಿಯಿಂದ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ