ಕೊಡಗಿನ ಅನಿವಾಸಿಗಳ ಹೆಮ್ಮೆಯ ಸಂಘಟನೆಯಾದ ಕೊಡಗು ಸುನ್ನಿ ವೆಲ್ಫೇರ್ ಅಸ್ಸೋಸಿಯೇಷನ್, ಸೌದಿ ಅರೇಬಿಯಾದ ಅಲ್ ಹಸ್ಸಾ ದಮ್ಮಾಂ, ರಿಯಾದ್, ಅಲ್ ರಾಸ್, ಬುರೈದ, ಮದೀನತುಲ್ ಮುನವ್ವರ, ಯಾಂಬೋ, ಜಿದ್ದಾ, ಸ್ಥಳಗಳಲ್ಲಿ ಕಾರ್ಯಾಚರಿಸುತ್ತಿದೆ.
ಇದೀಗ ಮಕ್ಕತ್ತುಲ್ ಮುಕರ್ರಮದಲ್ಲಿ ನೂತನ ವಲಯ ರಚನೆ , ಜಲೈ 16 ರಂದು KSWA ಸೌದಿ ಅರೇಬಿಯಾ ರಾಷ್ಟ್ರೀಯ ಕೋಶಾಧಿಕಾರಿ ಹಂಝ ಉಸ್ತಾದ್ ಚೋಕಂಡಳ್ಳಿ ಅವರ ಪ್ರಾರ್ಥನೆಯೊಂದಿಗೆ ರಾಷ್ಟ್ರೀಯ ಸಲಹಾ ಸಮಿತಿ ಚೆಯರ್ಮೇನ್ ಅಸ್ಸಯ್ಯದ್ ಅಬ್ದುಲ್ ಖಾದರ್ ಅಲ್ ಬುಖಾರಿ ಅಯ್ಯಂಗೇರಿ ಅವರ ಅಧ್ಯಕ್ಷತೆಯಲ್ಲಿ ಆನ್ಲೈನ್ ಸಭೆ ನಡೆಯಲಾಯಿತು.
ಸಭೆಯನ್ನು ರಾಷ್ಟ್ರೀಯಧ್ಯಕ್ಷರಾದ ಸಿದ್ದೀಖ್ ಝುಹ್ರಿ ಉದ್ಘಾಟಿಸಿದರು, ಕೊಡಗು ಸುನ್ನಿ ವೆಲ್ಫೇರ್ ಅಸ್ಸೋಸಿಯೇಷನ್ ಜಿಸಿಸಿ ಮತ್ತು ಸೌದಿ ಅರೇಬಿಯ ಪ್ರಧಾನ ಕಾರ್ಯದರ್ಶಿ ಆಬಿದ್ ಕಂಡಕ್ಕರೆ ವಿಷಯ ಮಂಡಿಸಿ ನೂತನ ಸಾರಥಿಗಳನ್ನು ಆಯ್ಕೆಮಾಡಲಾಯಿತು.
ಅಧ್ಯಕ್ಷರಾಗಿ ಡಾಕ್ಟರ್: ಫಹೀಂ ಕೊಟ್ಟಮುಡಿ, ಪ್ರಧಾನ ಕಾರ್ಯದರ್ಶಿಯಾಗಿ ರಫಿಖ್ ಕೊಳಕೇರಿ ಕೋಶಾದಿಕಾರಿ ಯಾಗಿ ಅಬ್ದುಲ್ ಸಲಾಂ ಎಮ್ಮೆಮಾಡು ರಿಲೀಫ್ ಬೋರ್ಡ್ ಚೆಯರ್ಮೇನಾಗಿ ಅಬ್ದುಲ್ ರಝಾಖ್ ಗುಂಡಿಕರೆ ಇವರನ್ನು ಆಯ್ಕೆ ಮಾಡಲಾಯಿತು
ಡಾ. ಫಹೀಂ ಕೊಟ್ಟಮುಡಿ ಮತ್ತು ಅಬ್ದುಲ್ ರಝಾಖ್ ಗುಂಡಿಕರೆ ಶುಭಹಾರೈಸಿ ಮಾತನಾಡಿದರು. ರಫೀಕ್ ಕೊಳಕೇರಿ ಸ್ವಾಗತಿಸಿ ಇಸ್ಹಾಖ್ ಕುಂಜಿಲ ವಂದಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ