ವಿಟ್ಲ: ಮಾಣಿ ದಾರುಲ್ ಇರ್ಶಾದ್ ಅಧೀನದ ಕೆಜಿಎನ್ ಕ್ಯಾಂಪಸ್ ನ ಕಬಕದ ಮಹಿಳಾ ಕಾಲೇಜು ದ್ವಿತೀಯ ಪಿಯುಸಿಯಲ್ಲಿ 100% ಫಲಿತಾಂಶ ದಾಖಲಿಸಿದೆ.
ಉಮೈರಾ 549 (91.50%) ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. 518(86%) ಅಂಕಗಳನ್ನು ಪಡೆದಿರುವ ಫರ್ಹಾನ ಡಿ.ಎಚ್. ಕಾಲೇಜಿಗೆ ದ್ವೀತಿಯ ಹಾಗೂ
ಜುವೈರಾ 508(84%) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಬಾಲಕರ ವಿಭಾಗದಲ್ಲಿ ವಾಣಿಜ್ಯ ವಿಭಾಗವು 87% ಫಲಿತಾಂಶ ದಾಖಲಿಸಿದ್ದು, ಮುಹಮ್ಮದ್ ಅಶ್ರಫ್ 553(92.16%) ಹಾಗೂ ಮುಹಮ್ಮದ್ ರಾಶಿದ್ ಕೆ.ಎ 553 (92.16%) ಪ್ರಥಮ ಮತ್ತು ಶಾಹುಲ್ ಹಮೀದ್ 511 (85%) ದ್ವಿತೀಯ ಸ್ಥಾನಿಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಮುಹಮ್ಮದ್ ರಾಫಿ 543 (90.50%) ಅಂಕ ಪಡೆದು ಸಾಧನೆ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ನಾಳೆಯಿಂದ ಎಸ್ಸೆಸ್ಸೆಫ್ ಕ್ಯಾಂಪಸ್ ಕಾನ್ಫರೆನ್ಸ್ – ಎಲ್ಲರ ಚಿತ್ತ ಮೈಸೂರಿನತ್ತ!
ನಂದಾವರ ಕೋಟೆ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ
ಶಾಜ್ಮಿಯ ಡಿಸ್ಟಿಂಕ್ಷನ್ (557) ಅಂಕದೊಂದಿಗೆ ತೇರ್ಗಡೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 73.40 ವಿದ್ಯಾರ್ಥಿಗಳು ಉತ್ತೀರ್ಣ- ಬಾಲಕಿಯರೇ ಮೇಲುಗೈ
ದ್ವಿತೀಯ ಪಿಯುಸಿ ಫಲಿತಾಂಶ: 542 ಅಂಕಗಳಿಸಿ ಕಳಂಜಿಬೈಲ್ ಗೆ ಕೀರ್ತಿ ತಂದ ಶಝ್ಮಿಯಾ
ಪಿಯುಸಿ ಕೆಜಿಎನ್ ಶೀ ಕ್ಯಾಂಪಸ್ ಗೆ 100%
ಕಾವೂರು BGS ಫ್ರೌಡಶಾಲೆಯ ವಿದ್ಯಾರ್ಥಿನಿ ಮರಿಯಮ್ ಸಲ್ವಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸುಝಐಫಾ ಫರಹಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಬಾಮಿ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ