ವಾಷಿಂಗ್ಟನ್: ಅಮೆರಿಕದಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಲೇ ಇದೆ. ಒಂದೇ ದಿನದಲ್ಲಿ 70 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿದ್ದರೂ ಮಾಸ್ಕ್ ಧಾರಣೆಯಿಂದ ಯಾವ ಪ್ರಯೋಜನವಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ .
ಕೊರೋನಾ ಸೋಂಕು ಹರಡುವುದನ್ನು ತಡೆಯಲು ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ವಿಶ್ವ ನಾಯಕರು ಕರೆ ನೀಡುತ್ತಿದ್ದಾರೆ, ಆದರೆ ಟ್ರಂಪ್ ಮಾತ್ರ ಮಾಸ್ಕ್ ಧರಿಸುವಂತೆ ಜನರಿಗೆ ಆದೇಶ ಕೊಡುವುದಿಲ್ಲ ಅದನ್ನು ಅವರ ಸ್ವಾತಂತ್ರಕ್ಕೆ ಬಿಟ್ಟುಬಿಡಬೇಕೆಂದು ಹೇಳಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ,ಜನರೆಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ತಾವು ಆದೇಶಿಸುವುದಿಲ್ಲ. ಮಾಸ್ಕ್ ಧರಿಸುವುದರಿಂದ ಸಂಪೂರ್ಣವಾಗಿ ವೈರಸ್ ನಿಯಂತ್ರಿಸಲು ಸಾಧ್ಯವಿಲ್ಲ ಎಂದೂ ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ