ಲಖ್ನೋ: ಸೋದರಸಂಬಂಧಿ ಯುವತಿಯನ್ನು ಚುಡಾಯಿಸಿದಕ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದ ಪತ್ರಕರ್ತನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯನ್ನು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ತೀವ್ರವಾಗಿ ಖಂಡಿಸಿ, ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯದಲ್ಲಿ ರಾಮರಾಜ್ಯ ನೀಡುವುದಾಗಿ ವಾಗ್ದಾನ ಮಾಡಿದ್ದ ಬಿಜೆಪಿ ಸರ್ಕಾರ ಈಗ ಗೂಂಡಾ ರಾಜ್ಯವನ್ನು ನಿರ್ಮಾಣ ಮಾಡಿದೆ ಎಂದು ಆರೋಪಿಸಿದ್ದಾರೆ.
ಸ್ಥಳೀಯ ದಿನಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿಕ್ರಮ್ ಜೋಷಿ ಅವರ ಸೋದರಸಂಬಂಧಿಯಾಗಿದ್ದ ಯುವತಿಯನ್ನು ಕೆಲವರು ಚುಡಾಯಿಸಿ ದೌರ್ಜನ್ಯ ನಡೆಸಿದ್ದರು. ಈ ವಿರುದ್ದ ಪತ್ರಕರ್ತರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇದೇ ದ್ವೇಷದಲ್ಲಿ ದುಷ್ಕರ್ಮಿಗಳು ಗಾಜಿಯಾಬಾದ್ನ ವಿಜಯ್ ನಗರ್ ಮನೆ ಬಳಿಯೇ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ ತಲೆಗೆ ರಿವಾಲ್ವರ್ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಇಂದು ಮುಂಜಾನೆ 4 ಸಮಯದಲ್ಲಿ ವಿಕ್ರಮ್ ಕೊನೆಯುಸಿರೆಳೆದಿದ್ದಾರೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ