SKSSF GCC Kodagu ಆಡಳಿತ ಮಂಡಳಿಯ , ಕಾರ್ಯಕಾರಿ ಸಮಿತಿ ಸಭೆಯು ಜುಲೈ 24 ರಂದು ಶುಕ್ರವಾರ, Kodagu Skssf GCC ಸಮಿತಿಯ ಅಧ್ಯಕ್ಷರಾದ ಹುಸೈನ್ ಫೈಝಿ ರವರ ನೇತೃತ್ವದಲ್ಲಿ zoom app ಮೂಲಕ ನಡೆಯಿತು.
ಈ ಸಂಧರ್ಭದಲ್ಲಿ Skssf GCC Kodagu ಸಮಿತಿಯ ನೂತನ ಉಪಾಧ್ಯಕ್ಷರಾಗಿ, ಅಬ್ದುಲ್ ರಜಾಕ್ ಬಜೆಗುಂಡಿ ಅಬುಧಾಬಿ ಅವರನ್ನು ಆಡಳಿತ ಸಮಿತಿಯ ಸರ್ವ ಸದಸ್ಯರ ಅನುಮೋದನೆಯೊಂದಿಗೆ ಆಯ್ಕೆ ಮಾಡಲಾಯಿತು.
ಹಲವಾರು ಚಾರಿಟಿ ಹಾಗೂ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಶ್ರೀಯುತರು ಮೂಲತಃ ಕೊಡಗು ಜಿಲ್ಲೆಯ, ಸೋಮವಾರಪೇಟೆ ತಾಲ್ಲೂಕಿನ ಬಜೆಗುಂಡಿ ಗ್ರಾಮದ ನಿವಾಸಿಯಾಗಿದ್ದು, ಅಬ್ದುಲ್ ಖಾದರ್ ಮೇಸ್ತ್ರಿ, ಹಾಗೂ ಸಾರಮ್ಮ ದಂಪತಿಯ ಪುತ್ರರಾಗಿದ್ದಾರೆ.ಪ್ರಸ್ತುತ ಅಬುಧಾಬಿಯಲ್ಲಿ ವೃತ್ತಿಯಲ್ಲಿ ತೊಡಗಿಸಿಕೊಂಡಿರುತ್ತಾರೆ.
ಹಾಗೆಯೇ SKSSF GCC KODAGU ಆಡಳಿತ ಮಂಡಳಿಯ ONLINE ZOOM ಸಭೆಯಲ್ಲಿ ಸೌದಿ ಅರೇಬಿಯಾ, ಬಹರೈನ್, ಒಮಾನ್,ಯುಎಇ ಮುಂತಾದ ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ