ಸುನ್ನಿ ಯುವಜನ ಸಂಘ ದಕ್ಷಿಣ ಕನ್ನಡ ಜಿಲ್ಲೆ (ವೆಸ್ಟ್) ವತಿಯಿಂದ ಶರಫುಲ್ ಉಲಮಾ ಶೈಖುನಾ ಅಬ್ಬಾಸ್ ಉಸ್ತಾದ್ ರವರ ಅನುಸ್ಮರಣೆಯನ್ನು ನಡೆಸಲಾಯಿತು.
ಸಮಾಜ ಮತ್ತು ವಿದ್ಯೆಗೆ ಅವರು ನೀಡಿದ ಕೊಡುಗೆಯನ್ನು ಜಿಲ್ಲಾಧ್ಯಕ್ಷ ಮಹಮ್ಮದ್ ಅಲಿ ಸಖಾಫಿ ಅಶ್ಅರಿಯ ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೋಶಾಧಿಕಾರಿ ಎಸ್.ಎಂ.ಬಶೀರ್ ಹಾಜಿ ಉಪಾಧ್ಯಕ್ಷರುಗಳಾದ ಕೆ.ಇ.ಅಬ್ದುಲ್ ಕಾದರ್ ಸಾಲೆತ್ತೂರು,ಎನ್. ಎಸ್. ಉಮರ್ ಮಾಸ್ಟರ್ ಕೋಟೆಕಾರು ಕಾರ್ಯದರ್ಶಿ ಗಳಾದ ಬದ್ರುದ್ದೀನ್ ಅಝ್ಹರಿ, ಇಸ್ಮಾಯಿಲ್ ಕಿನ್ಯ, ಇಸ್ಹಾಕ್ ಝುಹ್ರಿ, ಬಶೀರ್ ಮದನಿ ಕೂಳೂರು, ರಾಜ್ಯ ಸದಸ್ಯ ಹನೀಫ್ ಹಾಜಿ ಉಳ್ಳಾಲ, ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮುಸ್ಲಿಯಾರ್ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ