ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ಜಿಲ್ಲಾ ಹಾಗೂ ಝೋನ್ ಕಾರ್ಯಕಾರಿ ಸದಸ್ಯರಿಗೆ ನಡೆಸಿದ 7 ದಿನಗಳ ಮೊದಲ ಹಂತದ ಡೀನ್ ತರಬೇತಿ ಕಾರ್ಯಾಗಾರವು ಖ್ಯಾತ ವಾಗ್ಮಿ ಮತ್ತು ಸಂಘಟನಾ ತಜ್ಙ ಕೂಟುಂಬಾರ ಅಬ್ದುರ್ರಹ್ಮಾನ್ ದಾರಿಮಿ ಯವರ ತರಬೇತಿ ಯೊಂದಿಗೆ ಸಮಾಪ್ತಿಯಾಯಿತು.
ಫಾರೂಕ್ ನಈಮಿ ಕೊಲ್ಲಂ,ಕೆ.ಎಂ ಸಿದ್ದೀಕ್ ಮೋಂಟುಗೋಳಿ,ಮಜೀದ್ ಅರಿಯಲ್ಲೂರು, ಕಲಾಂ ಸರ್ ಮಾವೂರು,ಜಿ.ಯಂ ಮುಹಮ್ಮದ್ ಕಾಮಿಲ್ ಸಖಾಫಿ,ಉಮರ್ ಸಖಾಫಿ ಎಡಪ್ಪಾಲ ಮೊದಲಾದ ನಾಯಕರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಉಮ್ಮರ್ ಅಸ್ಸಖಾಫ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ಆನ್ಲೈನ್ ನಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ರಾಜ್ಯ ಕಾರ್ಯದರ್ಶಿ ಕೆ.ಎಂ ಮುಸ್ತಫಾ ನಈಮಿ ಡೀನ್ ನೋಟ್ ಮಂಡಿಸಿದರು.
ಎಸ್ಸೆಸ್ಸೆಫ್ ಮಾಜಿ ನಾಯಕ ರುಗಳಾದ ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು, ಅಬ್ದುಲ್ ರ್ರಹ್ಮಾನ್ ರಝ್ವಿ,ಕೆ.ಕೆಎಂ ಕಾಮಿಲ್ ಸಖಾಫಿ,ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ,ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ,ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ ಕಾವಕ್ಕಟ್ಟೆ,ಕಾರ್ಯದರ್ಶಿಗಳಾದ ಹಾಫಿಳ್ ಯಾಕೂಬ್ ಸಅದಿ ನಾವೂರು ,ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ಅಶ್ರಫ್ ರಝಾ ಅಂಜದಿ ಪಕ್ಷಿಕೆರೆ,ನವಾಝ ಭಟ್ಕಳ್ ರಾಜ್ಯ ನಾಯಕರಾದ ಸಯ್ಯಿದ್ ಅಲವೀ ತಂಙಳ್ ಕರ್ಕಿ,ಅಶ್ರಫ್ ಮುಸ್ಲಿಯಾರ್ ಉಡುಪಿ,ಎನ್.ಸಿ ರಹೀಂ ಉಡುಪಿ, ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ,ಆರಿಫ್ ಸಅದಿ ಭಟ್ಕಳ್,ಖಾದರ್ ಭಾಷ ದಾವಣಗೆರ,ಸಫ್ವಾನ್ ಚಿಕ್ಕಮಗಳೂರು,ಶಾಕಿರ್ ಹಾಜಿ ಮಿತ್ತೂರು ಹಾಗೂ ಜಿಲ್ಲಾ ನಾಯಕರು ಭಾಗವಹಿಸಿದರು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ ಸ್ವಾಗತಿಸಿದರು,ಶಾಹಿನ್ ಚಿಕ್ಕಮಗಳೂರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ