ಮಂಗಳೂರು: ಗುರುಪುರ ಬಂಗ್ಲೆಗುಡ್ಡೆ ಭೂ ಕುಸಿತದಿಂದ ಮನೆ ನಷ್ಟ ಹೊಂದಿದವರಿಗೆ SSF ದ.ಕ ವೆಸ್ಟ್ ಝೋನ್ ಸಮಿತಿಯ ಸುಮಾರು 50,000 ಮೊತ್ತದ ಸಹಾಯ ಧನವನ್ನು ಝೋನ್ ಅಧ್ಯಕ್ಷರಾದ ಮುನೀರ್ ಸಖಾಫಿ ಉಳ್ಳಾಲರವರ ನೇತ್ರತ್ವದಲ್ಲಿ ಹಸ್ತಾಂತರಿಸಲಾಯಿತು.
ರಾಜ್ಯ ಉಪಾಧ್ಯಕ್ಷರಾದ ಸುಫಿಯಾನ್ ಸಖಾಫಿ ಉಸ್ತಾದ್ ಮಾತನಾಡಿ ದಾನಿಗಳು ಇನ್ನಷ್ಟು ಸಹಾಯವನ್ನು ಮಾಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಸದಸ್ಯರಾದ ಸಯ್ಯಿದ್ ಖುಬೈಬ್ ತಂಙಳ್, ವೆಸ್ಟ್ ಝೋನ್ ಪ್ರ.ಕಾರ್ಯದರ್ಶಿ ಹೈದರಾಲಿ ಕಾಟಿಪಳ್ಳ, ಝೋನ್ ಸದಸ್ಯರಾದ ಇಕ್ಬಾಲ್ ಮದ್ಯನಡ್ಕ, ಮನ್ಸೂರ್ ಅಮ್ಮುಂಜೆ, ಮೂಡಬಿದ್ರೆ ಡಿವಿಷನ್ ಪ್ರ.ಕಾರ್ಯದರ್ಶಿ ಸಿದ್ದೀಕ್ ಬಜ್ಪೆ ಹಾಗೂ ಮೂಡಬಿದ್ರೆ ಡಿವಿಷನ್ ಕೋಶಾಧಿಕಾರಿ ನಜೀಬ್ ಕೈಕಂಬ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ