ಕೋವಿಡ್ ನೆಪದಲ್ಲಿ ಪಠ್ಯಕ್ರಮದಲ್ಲಿ ಕಡಿತಗೊಳಿಸುತ್ತಿರುವ ಭಾಗವಾಗಿ ಇತಿಹಾಸ ವಿಭಾಗದ ಪಠ್ಯ ಪುಸ್ತಕದಿಂದ, ಮುಹಮ್ಮದ್ ಪೈಗಂಬರ್ ,ಜೀಸಸ್ ಕ್ರೈಸ್ಟ್ ಸಹಿತ ವಿದ್ಯಾರ್ಥಿಗಳು ಇದುವರೆಗೆ ಕಲಿಯುತ್ತಿದ್ದ ಕೆಲವು ಇತಿಹಾಸ ಪುರುಷರ ಹಾಗೂ ನಮ್ಮ ನಾಡಿನ ಅಭಿವೃದ್ಧಿಗೆ ದುಡಿದ ರಾಣಿ ಅಬ್ಬಕ್ಕ ದೇವಿ, ಟಿಪ್ಪು ಸುಲ್ತಾನ್ ಹಾಗೂ ಸಂಗೊಳ್ಳಿ ರಾಯಣ್ಣ ಮುಂತಾದವರ ಕುರಿತು ಇರುವ ಪಠ್ಯಭಾಗವನ್ನು ತೆಗೆದುಹಾಕಿರುವುದನ್ನು ಎಸ್ಸೆಸ್ಸೆಫ್ ಕ್ಯಾಂಪಸ್ ವಿಭಾಗವು ಖಂಡಿಸುತ್ತದೆ.
ಟಿಪ್ಪುಸುಲ್ತಾನ್ ಸಹಿತ ಪೂರ್ವಿಕ ರಾಜರುಗಳು ದೇಶಕ್ಕೆ ವಿಶೇಷತಃ ಕರ್ನಾಟಕದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ.ಹೀಗಿರುವಾಗ ಕನ್ನಡಿಗರ ಇತಿಹಾಸವನ್ನು ಮುಂದಿನ ತಲೆಮಾರಿಗೆ ಕಲಿಸಿಕೊಡಬೇಕಾದ ಸರ್ಕಾರವೇ ಅದನ್ನು ಬಚ್ಚಿಡುವುದು ಸರಿಯಲ್ಲ .ಮಕ್ಕಳ ಶಿಕ್ಷಣದಲ್ಲಿ ಯಾವುದೇ ರಾಜಕೀಯ ಬೇಳೆ ಬೇಯಿಸುವ ಹುನ್ನಾರ ನಿಜಕ್ಕೂ ಆಕ್ಷೇಪಾರ್ಹ.ಚರಿತ್ರೆ ಸಂಬಂಧಿಸಿದ ಯಾವುದೇ ಸೂಕ್ಷ್ಮ ವಿಷಯದಲ್ಲಿ ರಾಜ್ಯ ಸರಕಾರವು ಹಸ್ತಕ್ಷೇಪ ನಡೆಸುವುದು ಸಮಂಜಸ ಕೂಡ ಅಲ್ಲವೆಂದು SSF ಕರ್ನಾಟಕ ರಾಜ್ಯ ಕ್ಯಾಂಪಸ್ ವಿಭಾಗ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ