ಸುನ್ನಿ ಯುವಜನ ಸಂಘ ಎಸ್ ವೈ ಎಸ್ ಅಮ್ಮುಂಜೆ ಸೆಂಟರ್ ವತಿಯಿಂದ ಕೋವಿಡ್ 19 ಕುರಿತು ಟೀಂ ಇಸಾಬ ತರಬೇತಿ ಶಿಬಿರವು ಬಡಕಬೈಲು ಸೆಂಟರ್ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ವೈ ಎಸ್ ಅಮ್ಮುಂಜೆ ಸೆಂಟರ್ ಅಧ್ಯಕ್ಷ ಅಬ್ದುಲ್ ಮಜೀದ್ ಸಖಾಫಿ ಅಮ್ಮಂಜೆ ವಹಿಸಿದರು. ಬಡಕಬೈಲು ಬ್ರಾಂಚ್ ಅಧ್ಯಕ್ಷ ಇಸ್ಮಾಯಿಲ್ ಮುಸ್ಲಿಯಾರ್ ಪ್ರಾರ್ಥನೆ ನಡೆಸಿದರು.
ಎಸ್ ವೈ ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮುಸ್ಲಿಯಾರ್ ವಿಷಯ ಮಂಡಿಸಿದರು. ಕಾರ್ಯಕ್ರಮದಲ್ಲಿ ಸೆಂಟರ್ ವ್ಯಾಪ್ತಿಯ ಅಮ್ಮುಂಜೆ, ಮಲ್ಲೂರು, ಬಡಕಬೈಲು, ಉದ್ದಬೆಟ್ಟು ಬ್ರಾಂಚ್ ಇಸಾಬ ಸದಸ್ಯರು ಭಾಗವಹಿಸಿದರು. ಸೆಂಟರ್ ಇಸಾಬ ಕಾರ್ಯದರ್ಶಿ ಅಬೂಬಕರ್ ಸ್ವಾಗತಿಸಿ, ಸೆಂಟರ್ ಸಾಂತ್ವನ ಕಾರ್ಯದರ್ಶಿ ಮಹಮ್ಮದ್ ಬಡಕಬೈಲು ಕೃತಜ್ಞತೆ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ