ಪಾವೂರು ಗ್ರಾಮದ ಟಿಪ್ಪುನಗರ ಮಲಾರ್ ಪದವಿನಲ್ಲಿ ತಾಜುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಶಾಖೆಯನ್ನು ಅಸ್ತಿತ್ವಕ್ಕೆ ತರಲಾಯಿತು.
ಪಾವೂರು ಪಂಚಾಯತ್ ಬಳಿಯಿರುವ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಾರೂಖ್ ಸಖಾಫಿ ಉಸ್ತಾದ್ ಉದ್ಭೋದನೆ ನಡೆಸಿ, ತಾಜುಲ್ ಉಲಮಾ(ಖ.ಸಿ)ರವರ ಮಹತ್ವವನ್ನು, ಅವರು ನೀಡಿದ ಕೊಡುಗೆಗಳನ್ನು ವಿವರಿಸಿದರು.
ಕಮಿಟಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಎಂ.ಪಿ.ಹಸನ್, ಉಪಾಧ್ಯಕ್ಷರಾಗಿ ರಿಝ್ವಾನ್, ಪ್ರಧಾನ ಕಾರ್ಯದರ್ಶಿ ಫಾರೂಖ್ ಎಂ.ಪಿ, ಜೊತೆ ಕಾರ್ಯದರ್ಶಿ ಯಾಕೂಬ್, ಕೋಶಾಧಿಕಾರಿ ಅಝ್ಮಾಲ್ , ಸದಸ್ಯರಾಗಿ ರಹೀಂ, ಇಕ್ಬಾಲ್,ಕಬೀರ್ ಎಂ.ಕೆ, ರಝಾಕ್ ಎಂ.ಪಿ, ಹನೀಫ್ ರವರನ್ನು ಆಯ್ಕೆಮಾಡಲಾಯಿತು.
ಸಲಾಂ ಮುಸ್ಲಿಯಾರ್ ಸ್ವಾಗತಿಸಿ, ಕಾರ್ಯದರ್ಶಿ ಫಾರೂಖ್ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ