ಮಾಣಿ: ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಬೀಸುತ್ತಿರುವ ಗಾಳಿಯ ಕಾರಣ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬೃಹತ್ ಗಾತ್ರದ ಆಲದ ಮರವೊಂದು ಕಾರಿನ ಮೇಲೆಯೇ ಬಿದ್ದ ಕಾರಣ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ Continue Reading Previous ಹಿರಿಯ ಕಾಂಗ್ರೆಸ್ ಮುಖಂಡ ನಿಧನ- ಗಣ್ಯರಿಂದ ತೀವ್ರ ಸಂತಾಪ ಸೂಚನೆNext ಕರಾವಳಿಯಲ್ಲಿ ಭಾರೀ ಮಳೆ- ಆರೆಂಜ್ ಅಲರ್ಟ್ ವರದಿಯ ಬಗ್ಗೆ ತಮ್ಮ ಅಭಿಪ್ರಾಯ Cancel reply