ಕಡಬ: ಇಲ್ಲಿನ ಪಾಲೋಳಿ ನಿವಾಸಿ ಜನಾರ್ಧನ ಗೌಡ ಎಂಬಾತನನ್ನು ಅಕ್ರಮ ಕಂಟ್ರಿಮೇಡ್ ಪಿಸ್ತೂಲು ಮತ್ತು ಸ್ಪೋಟಕಗಳನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದ ಕಾರಣ ಕಡಬ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.



ಆರೋಪಿಯು ತನ್ನ ಮನೆಯಲ್ಲಿ ಇಟ್ಟುಕೊಂಡಿದ್ದ 2 ಪಿಸ್ತೂಲು, 3 ತೋಟೆ, ರಂಜಕದ ಪುಡಿ, ಪೊಟ್ಯಾಶ್ ಮತ್ತು ಕೇಪು ಗಳನ್ನು ವಶಪಡಿಸಿಕೊಂಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಇವನ್ನು ಈತ ದಾಸ್ತಾನು ಇರಿಸಿಕೊಳ್ಳಲು ಕಾರಣವೇನು ಎಂಬುವುದು ವಿಚಾರಣೆಯಿಂದ ತಿಳಿದುಬರಬೇಕಿದೆ.
ಗೌರಿ ಲಂಕೇಶ್ ಹತ್ಯೆ ಮಾಡಲು ನಾಡ ಪಿಸ್ತೂಲು ಬಳಕೆಯಾಗಿತ್ತು ಮತ್ತು ಈ ಪ್ರಕರಣದಲ್ಲಿ ಎಸ್ಐಟಿ ಕಡಬಕ್ಕೂ ಬಂದು ವಿಚಾರಣೆ ನಡೆಸಿದ್ದನ್ನು ಸ್ಮರಿಸಿಕೊಳ್ಳಬಹುದು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್