ಸೌದೀ ಅರೇಬಿಯಾ: ಇಲ್ಲಿಯ ಖಮೀಸ್ ಮುಶೈತ್ನ ಬೂಫಿಯಾದಲ್ಲಿ ಉದ್ಯೋಗದಲ್ಲಿದ್ದ ಮೂಡಿಗೆರೆಯ ಇಬ್ಬರು ವ್ಯಕ್ತಿಗಳಿಗೆ ಕೊರೋನಾ ಸಂದರ್ಭದಲ್ಲಿ ಕೆಲಸವಿಲ್ಲದೇ ಮತ್ತು ತಾಯ್ನಾಡಿಗೆ ಹೋಗಲು ಹಣವಿಲ್ಲದೆ ಸಂಕಷ್ಟ ಎದುರಾಯಿತು.
ಇದನ್ನು ಮನಗಂಡು ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ಅಧ್ಯಕ್ಷ, ಬನ್ನೂರು ಜೆಸಿಸಿ ಸುನ್ನೀ ಫ್ರೆಂಡ್ಸ್ನ ಪ್ರ.ಕಾರ್ಯದರ್ಶಿಯಾಗಿರುವ ಅಬ್ದುಲ್ ರಝಾಕ್ರವರು ಕೂಡಲೇ ಕಾರ್ಯಪ್ರವೃತ್ತರಾಗಿ ಅವರ ಮಾಲೀಕರನ್ನು ಭೇಟಿಯಾಗಿ ಇಕಾಮ ವಿಸ್ತರಿಸಿ ಊರಿಗೆ ತೆರಳಲು ಅಲ್ಲಿಂದ ಏರ್ಪೋರ್ಟ್ ವರೆಗೆ ಬಸ್ ಮುಖಾಂತರ ಕಳುಹಿಸಿ ಬಳಿಕ ವಿಮಾನದ ಮೂಲಕ ತಾಯ್ನಾಡಿಗೆ ತಲುಪುವಂತೆ ಸಂಪೂರ್ಣ ಅರ್ಥಿಕವಾಗಿ ಸಹಕಾರವನ್ನು ನೀಡಿ ಮಾದರಿ ಕಾರ್ಯವನ್ನು ಮಾಡಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಇವರು ಪ್ರಸ್ತುತ ಪುತ್ತೂರು ತಾಲೂಕಿನ ಬನ್ನೂರಿನ ಕರ್ಮಲ ನಿವಾಸಿಯಾಗಿದ್ದಾರೆ. ಸುನ್ನೀ ಸಂಘಟನೆಗೆಳಲ್ಲಿ ಗುರುತಿಸಿಕೊಂಡವರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು