ಕೊಣಾಜೆ,ಆ.6: ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ಸುತ್ತೋಲೆಯಂತೆ ಸೆಕ್ಟರ್ ಮಟ್ಟದಲ್ಲಿ ನಡೆಸುವ ದಅವಾ ಕಾನ್ಫರೆನ್ಸ್ ಕೊಣಾಜೆ ಸೆಕ್ಟರ್ ವತಿಯಿಂದ ಪಜೀರ್ ನಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಹನೀಫ್ ಸಅದಿ ನಡುಹಿತ್ಲು ದುಆಗೈದರು, ಗದಗ ಜಿಲ್ಲಾ ಎಸ್ಸೆಸ್ಸೆಫ್ ಕಾರ್ಯದರ್ಶಿ ಬದ್ರುದ್ದೀನ್ ಸಖಾಫಿ ಉದ್ಘಾಟಿಸಿದರು. ಸೆಕ್ಟರ್ ಉಪಾಧ್ಯಕ್ಷ ಶಮೀರ್ ಆಲಡ್ಕ ಸಭಾ ಅಧ್ಯಕ್ಷತೆ ವಹಿಸಿದ್ದರು.
ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ಸದಸ್ಯರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ರವರು ತರಗತಿ ನಡೆಸಿದರು.
ವೇದಿಕೆಯಲ್ಲಿ ಇಕ್ಬಾಲ್ ಮದನಿ, ಅಲ್ತಾಫ್ ಫಾಳಿಲಿ, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಉಬೈದುಲ್ಲಾಹ್ , ರಿಯಾಝ್ ಮಲಾರ್,ಆಶಿಕ್ ಪಜೀರ್, ತೌಸೀಫ್ ಪಜೀರ್ ಉಪಸ್ಥಿತರಿದ್ದರು.
ಸೆಕ್ಟರ್ ದಅವಾ ಕನ್ವೀನರ್ ನೌಫಲ್ ಮರ್ಝೂಖಿ ಸ್ವಾಗತಿಸಿ, ಸೆಕ್ಟರ್ ಕ್ಯಾಂಪಸ್ ಕಾರ್ಯದರ್ಶಿ ಸಲಾಂ ಆಲಡ್ಕ ವಂದಿಸಿದರು.















ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ