ಎಸ್ ಕೆ ಎಸ್ ಎಸ್ ಎಫ್ ಜಿಸಿಸಿ – ಕೊಡಗು ಆಶ್ರಯದಲ್ಲಿ “ಸಾಮಾಜಿಕ ಜಾಲತಾಣ; ಒಳಿತು – ಕೆಡುಕು” ಎಂಬ ವಿಷಯದ ಕುರಿತು ಮುಕ್ತ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.
ಈ ಹಿಂದೆ ಪ್ರಬಂಧಗಳನ್ನು ಕಳುಹಿಸಲು ದಿನಾಂಕ 03-08-2020 ಕೊನೆಯ ದಿನವಾಗಿತ್ತು. ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ಇದನ್ನು ದಿನಾಂಕ 10-08-2020 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಎಸ್ ಕೆ ಎಸ್ ಎಸ್ ಎಫ್ ಜಿಸಿಸಿ- ಕೊಡಗು ಅಧ್ಯಕ್ಷ ಹುಸೈನ್ ಫೈಝಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದೇ ವಯೋಮಿತಿಯವರು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು;
ಕನ್ನಡ,ಇಂಗ್ಲೀಷ್, ಮಲಯಾಳಂ ಭಾಷೆಗಳಲ್ಲಿ ಇರುತ್ತದೆ. ಲೇಖನಗಳನ್ನು ದೂರವಾಣಿ (Whatsapp) ಸಂಖ್ಯೆ +971563210719 ಅಥವಾ ಈ ಮೇಲ್ ವಿಳಾಸ kodaguskssfgcc@gmail.com ಗೆ ಕಳುಹಿಸತಕ್ಕದ್ದು. ಅತ್ಯುತ್ತಮ ಲೇಖನಗಳಿಗೆ ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ತಪ್ಪು ಯಾರು ಮಾಡಿದರೂ ತಪ್ಪೇ ಒಂದು ಬಾಗಕ್ಕೆ ಮಾತ್ರ ಜನಪ್ರತಿನಿಧಿಗಳ ಹೇಳಿಕೆ ಸೀಮಿತವಾಗಬಾರದು.
ಮತದಾನವನ್ನು ಯಾರೂ ತಪ್ಪಿಸಿಕೊಳ್ಳಬಾರದು: ಕರ್ನಾಟಕ ಮುಸ್ಲಿಂ ಜಮಾಅತ್
ಲೋಕಸಭೆ ಚುಣಾವಣೆ ಸಂದರ್ಭದಲ್ಲಿ ಉಮ್ರಾ ಯಾತ್ರೆ ಕೈಗೊಂಡಿದ್ದರೆ ಮುಂದೂಡಲು ದ.ಕ. ವಕ್ಫ್ ಜಿಲ್ಲಾಧ್ಯಕ್ಷರ ಸೂಚನೆ
ಧಾರ್ಮಿಕ ಕ್ಷೇತ್ರಗಳನ್ನು ಚುನಾವಣೆ ಪ್ರಚಾರಕ್ಕೆ ಬಳಕೆ ಮಾಡದಿರಲು ವಕ್ಫ್ ಸೂಚನೆ
ಹುಬ್ಬುಲ್ ಹಬೀಬ್ ﷺ ಆನ್ಲೈನ್ ಆತ್ಮೀಯ ಮಜ್ಲಿಸ್ ನಾಳೆಯಿಂದ ಪ್ರಾರಂಭ
ಚುನಾವಣೆಯಿಂದ ಅನ್ಯೋನ್ಯತೆಗೆ ಧಕ್ಕೆಯಾಗದಿರಲಿ: ಝೈನುಲ್ ಉಲಮಾ ಮಾಣಿ ಉಸ್ತಾದ್