ಸುಳ್ಯ: SKSSF ತುರ್ತು ಸೇವಾ ವಿಭಾಗ ವಿಖಾಯದ ತರಬೇತಿ ಹೊಂದಿದ ತಂಡವು ಮಡಿಕೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರನ್ನು ಭೇಟಿಯಾಗಿ ವಿಖಾಯದ ಕಾರ್ಯವೈಖರಿಯ ಬಗ್ಗೆ ವಿವರಿಸಿದರು. ಕಳೆದ ಜೋಡುಪಾಲ ದುರಂತ ಸಂದರ್ಭದಲ್ಲಿ ಯಾವುದೇ ರೀತಿಯ ಸುರಕ್ಷಾ ಸಾಮಾಗ್ರಿಗಳು ಇಲ್ಲದೇ ಹಲವಾರು ಜನರನ್ನು ರಕ್ಷಿಸಿದ ಸುಳ್ಯ ವಿಖಾಯ ತಂಡವನ್ನು ಡಿ.ಕೆ.ಶಿ ಪ್ರಶಂಸಿದರು.

ವಿಖಾಯ ಸ್ವಯಂ ಸೇವಕರ ಸೇವೆಯ ಕುರಿತು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್ ಡಿ.ಕೆ ಶಿವಕುಮಾರ್ ರವರಿಗೆ ವಿವರಿಸಿದರು.
ನಿಯೋಗದಲ್ಲಿ ಸುಳ್ಯ ವಿಖಾಯ ಚೇರ್ಮೆನ್ ಷರೀಫ್ ಅಜ್ಜಾವರ, ಜ.ಕನ್ವೀನರ್ ಖಲಂದರ್ ಎಲಿಮಲೆ, ಕಾರ್ಯದರ್ಶಿ ತಾಜುದ್ದೀನ್ ಟರ್ಲಿ, ವಿಖಾಯ ಎಕ್ಟೀವ್ ವಿಂಗ್ ಸದಸ್ಯ ಆಶಿಕ್ ಸುಳ್ಯ, ಸುಳ್ಯ ಕ್ಲಸ್ಟರ್ ವಿಖಾಯ ಕಾರ್ಯದರ್ಶಿ ತಾಜುದ್ದೀನ್ ಆರಂತೋಡು, SKSSF ದ.ಕ ಜಿಲ್ಲಾ ಕೌನ್ಸಿಲರ್ ಶಹೀದ್ ಪಾರೆ ಜೊತೆಯಲ್ಲಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್